Mysore
26
broken clouds

Social Media

ಭಾನುವಾರ, 27 ಏಪ್ರಿಲ 2025
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು ಕಮಿಷನ್‌ ಕೇಳಿದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.11) ಬಾಕಿ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದ ವಿಚಾರದ …

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್‌ ಸೇಠ್‌ ಚಾಲನೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್‌.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ …

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್‌ ನಾಗೇಂದ್ರನ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ಚುನಾವಣೆಗೆ ಅವಿರೋಧಾಗಿ ಆಯ್ಕೆಯಾಗಿದ್ದಾರೆ. ನೈನಾರ್‌ ನಾಗೇಂದ್ರನ್‌ ಅವರು ಇಂದು(ಏಪ್ರಿಲ್‌.11) ತಮಿಳುನಾಡಿನ ಟಿ.ನಗರದಲ್ಲಿರುವ ರಾಜ್ಯ ಪ್ರಧಾನ ಕಚೇರಿಯಲ್ಲಿ ಕಮಲಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ …

ಬೆಂಗಳೂರು: ಮಹಿಳೆಯರನ್ನು ಕಾಲಕಸಕ್ಕಿಂತಲೂ ಕೀಳಾಗಿ ನೋಡುತ್ತಿರುವ ಈ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ಆರ್ಭಟಿಸಲಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಟ್ವಿಟ್‌ ಮಾಡಿರುವ …

ಬೆಂಗಳೂರು: ಬಿಜೆಪಿ ಅವಧಿ ಸರ್ಕಾರದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಅಂಗೀಕರಿಸಿದ್ದು, ಎಸ್‌ಐಟಿ ರಚನೆ ಮಾಡುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಈ ಕುರಿತು …

ಬೆಂಗಳೂರು: ಜಾತಿ ಗಣತಿ ವರದಿಯನ್ನು ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸಿದ್ದು, ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏಪ್ರಿಲ್‌.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಹಿಂದುಳಿದ …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕಾಗಿ ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಏಪ್ರಿಲ್‌.9 ರಂದು ಘಟನೆ ನಡೆದಿದ್ದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಮೊದಲ ಹೆಂಡತಿ …

ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್‌.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನೆಲೆ ಭೀಮಾ ಹೆಜ್ಜೆ ಶತಮಾನದ ಸಂಭ್ರಮ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಚಾಲನೆ ನೀಡಿದ್ದಾರೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ …

ಬೆಂಗಳೂರು: ರಾಜ್ಯದ ಜನತೆ ಜಾತಿ ಗಣತಿ ವರದಿ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.11) ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಚಿವ ಸಂಪುಟದಲ್ಲಿ …