Mysore
28
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ. ಲೋಕಸಭೆಯ ಸಂಸತ್‌ ಅಧಿವೇಶನ ಕಲಾಪದಲ್ಲಿ ಇಂದು(ಡಿ.13) ಮೊದಲ ಚೊಚ್ಚಲ ಭಾಷಣ ಮಾಡಿದ ಅವರು, ಬಿಜೆಪಿ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳ ಪರದೆ ಕುಸಿಯುತ್ತಲಿದ್ದು, ಮುಂದೊಂದು ದಿನ ಸುಳ್ಳಿಗಳಿಂದಲೇ ಸಂಪೂರ್ಣ ನಾಶವಾಗಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಬಿಜೆಪಿಯೂ ಪೋಸ್ಟ್‌ ಮಾಡಿ, ಕೃಷ್ಣಾ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …

ನವದೆಹಲಿ: 2001ರಲ್ಲಿ ಹಳೆ ಸಂಸತ್‌ ಮೇಲೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಹಳೆ ಸಂಸತ್‌ ಭವನದ …

ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ …

ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್‌ …

ಮುಂಬೈ: ರಷ್ಯನ್‌ ಭಾಷೆಯಲ್ಲಿ ಆರ್‌ಬಿಐ ಕಚೇರಿಗೆ ಬಾಂಬ್‌ ಬೆದರಿಕೆ ಕರೆ ಪತ್ರದ ಮೂಲಕ ರವಾನೆಯಾಗಿದ್ದು, ಈ ಪತ್ರವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಕೇಂದ್ರ ಕಚೇರಿಯ ಅಧಿಕೃತ ವೆಬ್‌ಸೈಟ್‌ಗೆ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಮುಂಬೈನ ಮಾತಾ …

ಮೈಸೂರು: ಮೈಸೂರು- ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿಯ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಆಯುಧಪೂಜೆ ದಿನದಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ …

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಸೋಮನಹಳ್ಳಿ ಗ್ರಾಮದಲ್ಲಿ ಇಂದು(ಡಿ.11) ಸಂಜೆ ಸುಮಾರು 5.30 ಗಂಟೆಯ ವೇಳೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ …

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಷ್ಟ್ರ …