Mysore
36
light rain

Social Media

ಭಾನುವಾರ, 19 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಹಕಾರ ಸಚಿವ ಕೆ.ಎನ್‌.ರಾಜಣ್ಣರವರ ಹನಿಟ್ರ್ಯಾಪ್‌ ಹಾಗೂ ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಹಾಗಾಗಿ ಈ ವಿಚಾರಣೆಗಳ ಬಗ್ಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.1) …

ದಂತೇವಾಡ: ಛತ್ತೀಸ್‌ಗಢದ ಬಸ್ತರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಪ್ರಕರಣದಲ್ಲಿ ತೆಲಂಗಾಣ ರಾಜ್ಯದ ವಾರಂಗಲ್‌ ಮೂಲದ ನಿವಾಸಿಯಾಗಿದ್ದ ನಕ್ಸಲ್‌ ಮಹಿಳೆ ರೇಣುಕಾ ಅಲಿಯಾಸ್‌ ಸರಸ್ವತಿ ಸಾವನ್ನಪ್ಪಿದ್ದಾರೆ. ಗೀದಮ(ದಂತೇವಾಡ) ಮತ್ತು ಭೈರಮಗಢ(ಬಿಜಾಪುರ) ಅರಣ್ಯ ಪ್ರದೇಶದಲ್ಲಿ ಇಂದು(ಮಾರ್ಚ್‌.31) ಸುಮಾರು ಬೆಳಿಗ್ಗೆ 9 ಗಂಟೆಯ ಭದ್ರತಾ ಸಿಬ್ಬಂದಿ …

ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್‌. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್‌ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.31) ಈ ಕುರಿತು …

ದಕ್ಷಿಣ ಕನ್ನಡ/ಉಳ್ಳಾಲ: ಈದ್‌-ಮಿಲಾದ್‌ ಹಬ್ಬವೂ ಮುಸ್ಲಿಂ ಸಮುದಾಯದಲ್ಲಿ ಸೌಹಾರ್ದತೆಯನ್ನು ಬೆಳೆಸುವ ಗುರಿಯನ್ನು ಹೊಂದಿರುವ ಹಬ್ಬವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದ್ದಾರೆ. ಉಳ್ಳಾಲದ ದರ್ಗಾಕ್ಕೆ ಇಂದು(ಮಾರ್ಚ್.‌31) ಈದ್‌ ಹಬ್ಬದ ಪ್ರಯುಕ್ತ ಝಿಯಾರತ್‌ ಮಾಡಿದ ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಂ …

ಮೈಸೂರು: ಎಚ್‌.ಡಿ.ತಾಲ್ಲೂಕಿನ ವಿವಿಧೆಡೆ ಐಸ್‌ಕ್ರೀಮ್‌ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೋಟಿಸ್‌ ಜಾರಿಗೊಳಿಸಿ ದಂಡ ವಿಧಿಸಿದ್ದಾರೆ. ಹೆಗ್ಗಡದೇವನಕೋಟೆ(ಎಚ್‌.ಡಿ. ಕೋಟೆ) ತಾಲ್ಲೂಕಿನ ಹ್ಯಾಂಡ್‌ ಪೋಸ್ಟ್‌ ಹಾಗೂ ಹಂಪಾಪುರ ಗ್ರಾಮದಲ್ಲಿರುವ ಐಸ್‌ಕ್ರೀಮ್‌ ತಯಾರಿಕಾ …

ಮೈಸೂರು: ಯುಗಾದಿ ಮತ್ತು ರಂಜಾನ್‌ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ, 2014ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಪ್ರಧಾನಿ …

ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ …

ಮೈಸೂರು: ಪವಿತ್ರ ರಂಜಾನ್‌ ಹಬ್ಬದ ಅಂಗವಾಗಿ ಇಂದು ವಕ್ಫ್‌ ಮಸೂದೆ ವಾಪಸ್‌ ಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ಟಿ. ಟಿ.ನರಸೀಪುರದ ಸೋಸಲೆ ಗ್ರಾಮದ ಮಸೀದಿ ಬಳಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನ‌ಹಳ್ಳಿ, …

ನವದೆಹಲಿ: ಗುಜರಾತ್‌, ಕೇರಳ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಕರಾವಳಿಯಲ್ಲಿನ ಆಳಸಮುದ್ರ ಗಣಿಗಾರಿಕೆಗೆ ಅನುಮತಿ ನೀಡುವ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ವಿಪಕ್ಷ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. ಈ ಕುರಿತು ತಮ್ಮ ವಾಟ್ಸಾಪ್‌ ಚಾನೆಲ್‌ನಲ್ಲಿ ಮಾಹಿತಿ …

error: Content is protected !!