Mysore
33
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ವರದಿ ಕೇಳಿದ್ದು, ನಾನು ಸಹ ನನ್ನ ಇಲಾಖೆ ವರದಿಯನ್ನು ನೀಡಿದ್ದೇನೆ ಅವರು ವರದಿ ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.4) ಹೈಕಮಾಂಡ್‌ನಿಂದ ಸಚಿವರ ವರದಿ ಕೇಳಿರುವ ಬಗ್ಗೆ …

ಬೀದರ್‌: ಪಕ್ಷದ ಯಾವ ನಾಯಕ ಹೇಳಿದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ಸಲ ಅಧ್ಯಕ್ಷರಾದರೆ ಎಲ್ಲರು ಅವರನ್ನು ಒಪ್ಪಿಕೊಳ್ಳಲೇಬೇಕು ಎಂದು ಶಾಸಕ ಯತ್ನಾಳ್‌ಗೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ನವದೆಹಲಿ: ಬಿಜೆಪಿ ಹೈಕಮಾಂಡ್‌ ನೀಡಿರುವ ಶೋಕಾಸ್‌ ನೋಟಿಸ್‌ಗೆ ಆರು ಪುಟಗಳ ಉತ್ತರ ಸಿದ್ಧವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ನಿಂದ ನನಗೆ ಬಂದಿರುವ ನೋಟಿಸ್‌ನ ಎಲ್ಲಾ ಪ್ರಶ್ನೆಗಳಿಗೂ ಸಮಗ್ರವಾಗಿ …

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಿರಿಯ ಬಿಜೆಪಿ ನಾಯಕ ದೇವೇಂದ್ರ ಪಡ್ನವೀಸ್‌ ಅವರು ನಾಳೆ(ಡಿ.5) ಅಧಿಕೃತವಾಗಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಿಸಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಇಂದು(ಡಿ.4) ನಡೆದ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವರಾದ …

ಹಾಸನ: ಕಾಂಗ್ರೆಸ್‌ ಸರ್ಕಾರದಿಂದ ನಾಳೆ(ಡಿ.5) ನಡೆಸಲಾಗುವ ಜನಕಲ್ಯಾಣ ಸಮಾವೇಶದ ಕುರಿತು ಮೊದಲ ಬಾರಿಗೆ ಹೊಳೆನರಸೀಪುರದ ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಇಂದು(ಡಿ.4) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಕಾಂಗ್ರೆಸ್‌ ಸರ್ಕಾರ ಸಮಾವೇಶ ಮಾಡಿದರೆ ಮಾಡಿಕೊಳ್ಳಲಿ. …

ಮುಂಬೈ: ಹೈದರಾಬಾದ್‌ನಿಂದ ಮುಂಬೈಗೆ ತೆರಳುತ್ತಿದ್ದ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಕೋಟಿ ರೂ. ಮೌಲ್ಯದ ಸುಮಾರು 16 ಕೆ.ಜಿ.ಯಷ್ಟು ಮೆಫೆಡ್ರೋನ್‌ ಮಾದಕ ವಸ್ತುವನ್ನು ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.4) ಡಿಆರ್‌ಐ ಅಧಿಕಾರಿಗಳು …

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 23ಕ್ಕೆ ಸುಪ್ರೀಂಕೋರ್ಟ್‌ ಮುಂದೂಡಿದೆ ಎಂದು ಆದೇಶಿಸಿದೆ. ಈ ಕುರಿತು ಇಂದು(ಡಿ.3) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಪ್ರತಿಭಾ …

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ವೇಳೆ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ ನೀಡುವಂತೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ 50 ಸಾವಿರ ರೂಪಾಯಿಗಳ ದಂಡ ವಿಧಿಸುವಂತೆ ಸುಪ್ರೀಂಕೋರ್ಟ್‌ ಆದೇಶ …

ಬೆಂಗಳೂರು: ಚುನಾವಣಾ ಬಾಂಡ್‌ ಹೆಸರಿನ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಾಜಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಈ …

ನವದೆಹಲಿ: ಮೈಸೂರಿನ ಅಖಿಲ ಭಾರತೀಯ ವಾಕ್‌ ಮತ್ತು ಶ್ರವಣ್‌ ಸಂಸ್ಥೆಗೆ 2024-25ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಐಷ್‌ ನಿರ್ದೇಶಕಿ ಡಾ.ಪುಷ್ಪಾವತಿ ಅವರು ಪ್ರಶಸ್ತಿಯನ್ನು ಸ್ವೀಕಾರಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಡಿ.3) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಕಲಚೇತನರ …

error: Content is protected !!