Mysore
23
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶ ವಕ್ಫ್‌ ಮಂಡಳಿಯನ್ನು ರದ್ದುಗೊಳಿಸಿದಂತೆ ನಮ್ಮ ರಾಜ್ಯದಲ್ಲೂ ರದ್ದತಿಯಾಗಬೇಕು ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಂಧ್ರಪ್ರದೇಶದಲ್ಲಿ ಎನ್‌ಡಿಎ ನೇತೃತ್ವದ ರಾಜ್ಯ …

ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರದ ವತಿಯಿಂದ ಇಂದು(ಡಿ.1) ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೆಂಗಲ್ ಹನುಮಂತಯ್ಯ ಅವರ ಪುಣ್ಯ …

ಬೆಂಗಳೂರು: ನಾನು ಜೆಡಿಎಸ್‌ ಪಕ್ಷವನ್ನು ಬಿಡಲಿಲ್ಲ ನನ್ನನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದಿಂದ ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು(ಡಿ.1) ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನಿಂದ ನನ್ನನ್ನು …

ಬೆಂಗಳೂರು: ಚಂದ್ರಶೇಖರನಾಥ ಸ್ವಾಮೀಜಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಸರ್ಕಾರದ ವಿರುದ್ಧ ನೀಡುವ ಹೇಳಿಕೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಆರ್‌.ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರ …

ಬೆಂಗಳೂರು: ಶಾಸಕ ಯತ್ನಾಳ್‌ ಅವರು ಯಾವ ಶುಭ ಮುಹೂರ್ತಕ್ಕೆ ಕಾಯದೇ ನನ್ನ ವಿರುದ್ಧ ಯಾವುದೇ ದಾಖಲೆ ಅಥವಾ ವಿಡಿಯೋಗಳಿದ್ದರೆ ತಕ್ಷಣವೇ ಬಿಡುಗಡೆ ಮಾಡಲಿ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲ್‌ ಹಾಕಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.1) ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ತಮ್ಮ ಬಣದೊಂದಿಗೆ …

ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಯತ್ನಾಳ್‌ ಅವರು ಕೂಡ ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್‌ ಅವರು ವಕ್ಫ್‌ ಮಂಡಳಿ ವಿರುದ್ಧ ಜನರಿಗೆ ಜಾಗೃತಿ …

ನವದೆಹಲಿ: ಭಾರತ ದೇಶದ ಇತಿಹಾಸದಲ್ಲಿ ಬ್ರಿಟಿಷರ ಆಳ್ವಿಕೆ ವಿರೋಧಿಸಿ ಅವರ ವಿರುದ್ಧ ಹೋರಾಟ ನಡೆಸಿದ ಕೀರ್ತಿ ಟಿಪ್ಪು ಸುಲ್ತಾನನಿಗೆ ಸಲ್ಲುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ. ಇತಿಹಾಸಕಾರ ವಿಕ್ರಂ ಸಂಪತ್‌ ರಚಿಸಿರುವ ಟಿಪ್ಪು ಸುಲ್ತಾನ್‌: ದಿ ಸಗಾ ಆಫ್‌ …

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಇದನ್ನು ಆಯಾ ಕಂಪೆನಿಗಳಿಂದಲೇ ಕೊಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.30) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು …

ಕೋಯಿಕ್ಕೋಡ್‌: ಸಾರ್ವಜನಿಕರು ಕೇಂದ್ರ ಬಿಜೆಪಿಯಿಂದ ಎದುರಿಸುತ್ತಿರುವ ಸವಾಲುಗಳು ಭೂಕುಸಿತದಂತಿವೆ. ಅವುಗಳಿಗೆ ಯಾವುದೇ ನಿಯಮ ಅಥವಾ ವಿವರಣೆಗಳಿಲ್ಲ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ದಾಖಲೆಮಟ್ಟ ಅಂತರದಿಂದ ಗೆಲುವು ಸಾಧಿಸಿದ್ದ ಪ್ರಿಯಾಂಕಾ ಗಾಂಧಿ ಇಂದು(ನ.30) ಆಯೋಜಿಸಲಾಗಿದ್ದ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಮತ್ತು ಸುಪಾರಿ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ. ಇಂದು ಮಾಜಿ ಕಾರ್ಪೊರೇಟರ್‌ ಮಂಜುಳಾ ಎಂಬುವವರ ಪತಿ ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ …

error: Content is protected !!