Mysore
22
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಆರ್‌.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆಪ್ಟೆಂಬರ್‌ 14 ರಂದು ಜಾತಿ ನಿಂದನೆ ಕೇಸ್‌ನಲ್ಲಿ ಬಂಧಿಸಿದ್ದರು. ಬಳಿಕ ಮುನಿರತ್ನ …

ಬೆಂಗಳೂರು: ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು …

ಮಂಗಳೂರು: ಡ್ರಗ್ಸ್‌ ಜಾಲವನ್ನು ಬಂಧಿಸಲು ರಾಜ್ಯ ಪೊಲೀಸ್‌ ಇಲಾಖೆ ಸಮರ ಸಾರಿದ್ದು, ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ನ.30) ಪೊಲೀಸ್‌ ವಸತಿಗೃಹ …

ಉತ್ತರ ಪ್ರದೇಶ: ವಾರಾಣಸಿಯ ಕ್ಯಾಂಟ್‌ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಚಾನಕ್‌ ಅಗ್ನಿ ಅವಘಡ  ಸಂಭವಿಸಿದ್ದು, ಸುಮಾರು 150ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ (ನ.29) ತಡರಾತ್ರಿ ಘಟನೆ …

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.30) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ …

ಮೈಸೂರು:  ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ  ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ  ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು. ಶನಿವಾರ  ಚಾಮುಂಡಿ …

ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿರುವುದನ್ನು ನೋಡಿದರೆ, ಸರ್ಕಾರ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಸಣ್ಣ ಪ್ರಕರಣವನ್ನು ವಿವಾದವನ್ನಾಗಿ  ಸೃಷ್ಠಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು …

ಹಾಸನ: ಶೋಷಿತ ವರ್ಗಗಳ ಒಕ್ಕೂಟ ಹಾಗೂ ಕೆಪಿಸಿಸಿ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್‌ 5 ರಂದು ನಡೆಯಲಿರುವ ಸ್ವಾಭಿಮಾನಿ ಸಮಾವೇಶವೂ ದೇಶದ ಸಂವಿಧಾನ ಸಂರಕ್ಷಣೆ, ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ನಡೆಸುವ ಸಮಾವೇಶವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಈ ಕುರಿತು ಹಾಸನದಲ್ಲಿ …

ಕೇರಳ: ವಯನಾಡ್‌ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ನಾಳೆ ತಮ್ಮ ಸಹೋದರ ರಾಹುಲ್‌ ಗಾಂಧಿ ಅವರೊಂದಿಗೆ ಸಾರ್ವಜನಿಕ ಸಮಾವೇಶ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ನಾಳೆ(ನ.30) ಮಧ್ಯಾಹ್ನ ತಿರುವಂಬಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಕ್ಕಂನಲ್ಲಿ …

ಬೆಂಗಳೂರು: ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಡಿಸೆಂಬರ್‌ 2 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಕುರಿತು ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ಸ್ವಾಮೀಜಿ ಅವರಿಗೆ ಇಂದು (ನ.29) ಉಪ್ಪಾರಪೇಟೆ …

error: Content is protected !!