Mysore
21
broken clouds

Social Media

ಸೋಮವಾರ, 16 ಮಾರ್ಚ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪರವರ ವಿರುದ್ಧದ ರಾಜಕೀಯ ದ್ವೇಷವನ್ನು ಬಿಟ್ಟು ಸರ್ಕಾರದ ಭ್ರಷ್ಟಾಚಾರವನ್ನು ಸರಿಪಡಿಸಬೇಕು ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.29) ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ …

ನವದೆಹಲಿ: ರಾಜ್ಯಾದ್ಯಾಂತ ಸಚಿವ ಸಂಪುಟ ಪುನರ್‌ ರಚನೆ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್‌ ರಚನೆ ಉದ್ದೇಶ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಇಂದು(ನ.29) ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್‌ನಲ್ಲಿ ಇಂದು(ನ.29) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ …

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿರುದ್ಧ ವಿರೋಧ ಪಕ್ಷಗಳು ಪ್ರನಿತ್ಯ ಸೇಡಿನ ರಾಜಕಾರಣ ಸಲ್ಲದು ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿಹಾಸನದಲ್ಲಿ ನಡೆಯುವ ಸಿಎಂ ಸಿದ್ದರಾಮಯ್ಯರವರ ಸ್ವಾಭಿಮಾನಿ ಸಮಾವೇಶ ಹಿನ್ನೆಲೆಯಲ್ಲಿ ಇಂದು(ನ.29) ಆಯೋಜಿಸಿದ್ದ …

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಇಂದು(ನ.29) ಸುಮಾರು ಬೆಳಿಗ್ಗೆ 9 ಗಂಟೆಗೆ ಸಂಭಿವಿಸಿದ್ದು, ಶಾಲಾ …

ನವದೆಹಲಿ: ಸಿಎಂ ಸಿದ್ದರಾಮಯ್ಯ ನವದೆಹಲಿಯ ಪ್ರವಾಸದಲ್ಲಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ. ಲೋಕಸಭೆಯ ಸಂಸತ್‌ ಭವನದಲ್ಲಿ ಇಂದು(ನ.29) ಬೆಳಿಗ್ಗೆ ಸುಮಾರು 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ …

ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಜೆಡಿಎಸ್‌ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ. ಒಂದು ವೇಳೆ ಜಿಟಿಡಿ ಅವರೊಂದಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದರೆ ಎಲ್ಲವೂ ಸರಿಯಾಗಲಿದೆ ಎಂದು ಜೆಡಿಎಸ್‌ ಶಾಸಕಾಂಗ ನಾಯಕ ಸುರೇಶ್‌ ಬಾಬು …

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ನಗರದ ಹಲವು ಬಿಲ್ಡರ್‌ ಹಾಗೂ ಉದ್ಯಮಿಗಳ ನಿವಾಸ ಮತ್ತು ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಇಂದು(ನ.27) ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ತೆರಿಗೆ ಪಾವತಿಸಿದೇ ಇರುವ  ಕಾರಣ …

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್‌ ರಚನೆ ವಿಚಾರದಲ್ಲಿ ಎಲ್ಲವೂ ಹೈಕಮಾಂಡ್‌ ನಿರ್ಧಾರದಂತೆ ಬದಲಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಇಂದು(ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರೂ ಸಹ ಕೇವಲ ಎರಡು …

error: Content is protected !!