ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್ …
ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್ …
ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ …
ನವದೆಹಲಿ: ಲೋಕಸಭೆಯ ನೂತನ ಸಂಸತ್ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ …
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಅವರು ತಮ್ಮ ಮೇಲಿರುವ ಆರೋಪಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ಅವರನ್ನು ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ ಎಂದು ಸಂಸದ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ನವದೆಹಲಿ: ಅಮೆರಿಕಾ ಕೋರ್ಟ್‌ನಲ್ಲಿ ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಸಂಸದ ಮಾಣಿಕ್ಯಂ ಟಾಗೋರ್ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು …
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್.28ಕ್ಕೆ ಮುಂದೂಡಲಾಗಿದೆ. ಈ ಕುರಿತು ಇಂದು ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಕೋರ್ಟ್‌ನ …
ಹೊಸದಿಲ್ಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್.20ರಂದು ಮತದಾನವಾಗಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಕುರಿತು ಇಂದು(ನ.26) ಚುನಾವಣಾ ಆಯೋಗವೂ ರಾಜ್ಯಸಭೆಯ ದಿನಾಂಕವನ್ನು ಪ್ರಕಟಿಸಿದೆ. ಆಂಧ್ರಪ್ರದೇಶದಲ್ಲಿ ಮೂರು, ಒಡಿಶಾ, …
ಹೊಸದಿಲ್ಲಿ: ಸಚಿವ ಕೆ.ಹೆಚ್. ಮುನಿಯಪ್ಪ ಅವರು ಒಳಮೀಸಲಾತಿ ಜಾರಿ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಕುರಿತು ಇಂದು(ನ.26) ಹೊಸದಿಲ್ಲಿ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಅವರು, ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ಐತಿಹಾಸಿಕ …