Mysore
22
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಹೊಸದಿಲ್ಲಿ: ಭಾರತದಲ್ಲಿ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಮತದಾನ ವ್ಯವಸ್ಥೆ ತರುವಂತೆ ಕೋರಿದ್ದ ರಿಟ್‌ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್‌ನಾಥ್‌ ಹಾಗೂ ನ್ಯಾಯಮೂರ್ತಿ ಪಿಬಿ ವರಾಳೆ ಅವರಿದ್ದ ದ್ವಿಸದಸ್ಯ ಪೀಠವೂ ಇಂದು(ನ.26) ವಿಚಾರಣೆ ನಡೆಸಿ ಅರ್ಜಿಯನ್ನು …

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ …

ಹೊಸದಿಲ್ಲಿ: ಭಾರತ ದೇಶದ ಎಂದಿಗೂ ಜೀವಂತ ಮತ್ತು ಪ್ರಗತಿಪರ ದಾಖಲೆಯಾಗಿದ್ದು, ಸಮಾಜದಲ್ಲಿ ಸಾಮಾಜಿಕ ನ್ಯಾಯ ಹಾಗು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ. ಸಂಸತ್‌ ಅಧಿವೇಶನದಲ್ಲಿ ಇಂದು(ನ.26) ಸಂವಿಧಾನ ಅಂಗೀಕಾರದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ …

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲು ಕಂಡ ಬೆನ್ನಲ್ಲೇ ಪಕ್ಷದ ಕಾರ್ಯಕರ್ತರಿಗೆ ಪತ್ರದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧೈರ್ಯ ತುಂಬಿದ್ದಾರೆ. ಈ ಕುರಿತು ಇಂದು(ನ.26) ತಮ್ಮ ಎಕ್ಸ್‌ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಅವರು, ಉಪಚುನಾವಣೆ …

ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಏಕನಾಥ್‌ ಶಿಂಧೆ ಅವರು ರಾಜ್ಯಪಾಲರಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಇಂದು(ನ.26) ಬೆಳಿಗ್ಗೆ ಶಿಂಧೆ ಅವರು, ಡಿಸಿಎಂ ದೇವೇಂದ್ರ ಫಡ್ನವೀಸ್‌ ಹಾಗೂ ಅಜಿತ್‌ ಪವಾರ್‌ ಅವರೊಂದಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಭೇಟಿಯಾಗಿ ರಾಜೀನಾಮೆ …

ಬೆಂಗಳೂರು: ಬಿಜೆಪಿ ಶಾಸಕ ಯತ್ನಾಳ್‌ ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಇಂದು(ನ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಸ್ವಪ್ರತಿಷ್ಠೆಗಾಗಿ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಕ್ಷೋಭೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.10ಕ್ಕೆ ಮುಂದೂಡಿದೆ. ಈ ಕುರಿತು ಇಂದು(ನ.26) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಡಿಸೆಂಬಂರ್‌ 10ಕ್ಕೆ ಮುಂದೂಡಿದ್ದು, …

ಬೆಂಗಳೂರು: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ, ಒಬ್ಬರು ಗೆಲ್ಲಬೇಕಾದರೆ ಮತ್ತೊಬ್ಬರು ಸೋಲಬೇಕಾಗುತ್ತದೆ. ರಾಜಕಾರಣದಲ್ಲಿ ಇದನ್ನು ನಮ್ಮ ಕುಟುಂಬ ಸಮಚಿತ್ತವಾಗಿ ಸ್ವೀಕರಿಸಿದ್ದೇವೆ ಎಂದು ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನ ಪುತ್ರ ನಿಖಿಲ್‌ ಚನ್ನಪಟ್ಟಣ …

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಜಾರ್ಖಂಡ್‌ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ದ ಕಿಡಿಕಾರಿದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಾಂಗ್ರೆಸ್‌ ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ …

ಹೊಸದಿಲ್ಲಿ: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್‌ ಒಬ್ಬ ಪ್ರಬುದ್ಧ ರಾಜಕಾರಣಿ, ಪ್ರಜ್ಞಾವಂತರಾಗಿದ್ದು, ಅವರೇ ಇವಿಎಂ ವಿಚಾರದಲ್ಲಿ ರಾಹುಲ್‌ ಗಾಂಧಿಯವರಂತೆ ಮಾತನಾಡಿದರೆ ಹೇಗೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದ್ದಾರೆ. ಹೊಸದಿಲ್ಲಿಯಲ್ಲಿ ಇಂದು(ನ.23) ಸಂಸತ್‌ ಅಧಿವೇಶನಕ್ಕೂ ಮುನ್ನ ಡಾ.ಜಿ.ಪರಮೇಶ್ವರ್‌ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ …

error: Content is protected !!