Mysore
25
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ 2028ಕ್ಕೆ ದಿಕ್ಸೂಚಿಯಾಗಿದ್ದು, ಅಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು(ನ.23) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ, ಸಂಡೂರು, …

ಚನ್ನಪಟ್ಟಣ: ಚುನಾವಣೆಯಲ್ಲಿ ಸೋತರು ಜನರ ಅಪಾರ ಪ್ರೀತಿ, ವಾತ್ಸಲ್ಯ ಸಿಕ್ಕಿದೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್‌ ಕುಮಾರ್‌ಸ್ವಾಮಿ ತಿಳಿಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ ತೋಟದ ಮನೆಯಲ್ಲಿ ಇಂದು( ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ  ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಇಂದು(23) ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ …

ಮೈಸೂರು: ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಮಾತ್ರಕ್ಕೆ ಸರ್ಕಾರದ ಹಗರಣಗಳು ಮುಚ್ಚಿ ಹೋಗುವುದಿಲ್ಲ ಎಂದು ಎಂಎಲ್‌ಸಿ ಎಚ್‌.ವಿಶ್ವನಾಥ್‌ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ನ.23) ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮೂರು …

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಇತ್ತ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹ್ಯಾಟ್ರಿಕ್‌ ಸೋಲು  ಅನುಭವಿಸಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ …

ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರಿಗೆ …

ಮುಂಬೈ: ಮಹಾರಾಷ್ಟ್ರ ವಿಧಾನಸಭಾ  ಚುನಾವಣೆಯ ಮತ ಎಣಿಕೆ ಇಂದು(ನ.23) ನಡೆಯುತ್ತಿದೆ.   ಬಿಜೆಪಿ ನೇತೃತ್ವದ ಮಹಾಯುತಿಯೂ ಡಬಲ್‌ ಸೆಂಚುರಿ  ಲೀಡ್‌ ಪಡೆಯುವ ಮೂಲಕ ಗೆಲುವಿನ ಹಾದಿಯಲ್ಲಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 222 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ …

ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ. ಈ ಕುರಿತು ಇಂದು(ನ.22) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಅಶ್ಲೀಲ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನೋಟಿಸ್‌ ಜಾರಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಯೂನಿಯನ್‌ ಬ್ಯಾಂಕ್‌ ಹಾಗು ಶಾಸಕರಾದ ಬಸವನಗೌಡ ಪಾಟೀಲ್‌ …

ಮಂಡ್ಯ: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ …

error: Content is protected !!