Mysore
35
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.22) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, …

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ …

ಮೈಸೂರು: ವಕ್ಫ್‌ ಆಸ್ತಿ ವಿವಾದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿಂದು ಬಿಜೆಪಿ ನಾಯಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು(ನ.22) ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಟಿ.ಎಸ್‌.ಶ್ರೀವತ್ಸ ಮಾತನಾಡಿ, …

ಮೈಸೂರು: ರಾಷ್ಟ್ರದ ಹಿತಾಸಕ್ತಿಗಾಗಿ ಜನ್ಮ ತಾಳಿದ ಬಿಜೆಪಿ ಪಕ್ಷದ ರಾಜ್ಯ ಘಟಕದಲ್ಲಿ ಯಾವುದೇ ಬಣವಿಲ್ಲ. ಬಿಜೆಪಿಯಲ್ಲಿರುವುದು ಒಂದೇ ಒಂದು ಬಣ, ಅದು ಕೇಸರಿ ಬಣ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ಕೌಟಿಲ್ಯ ರಘು ತಿಳಿಸಿದ್ದಾರೆ. ನಗರದಲ್ಲಿ ಇಂದು(ನ.22) …

ಮೈಸೂರು: ಕೊಳ್ಳೇಗಾಲದ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ತಿಳಿಸಿದ್ದು, ಸಚಿವ ಸಂಪುಟ ಪುನರ್‌ ರಚನೆಯ ಬಗ್ಗೆ ಸುಳಿವು ನೀಡಿದರು. ಈ ಕುರಿತು ಮೈಸೂರಿನಲ್ಲಿ ಇಂದು( ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಸಚಿವ ಸ್ಥಾನ …

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ ಜಮೀರ್‌, ರೇಷ್ಮಾ ಹಾಗೂ ಅಚ್ಚು ಬಂಧಿತ ಆರೋಪಿಗಳು. ಈ ಮೂವರು ಬೆಂಗಳೂರಿನ ಎಚ್‌ಬಿಆರ್‌ …

ಮೈಸೂರು: ತೆಲುಗು ನಿರ್ದೇಶಕ ಬುಚ್ಚಿಬಾಬು ಸನಾ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಿತ್ರಕಥೆ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಕುರಿತು ಇಂದು (ನ.23) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ …

ಹೊಸದಿಲ್ಲಿ: ಕಾಂಗ್ರೆಸ್‌ನ ಶಾಸಕರಲ್ಲಿ ಅಸಮಾಧಾನ ಭುಗಿಲೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು (ನ.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮೈಸೂರಿನಲ್ಲಿ ನೀಡಿದ ಹೇಳಿಕೆ ಸಿಎಂ ಬದಲಾವಣೆ …

ಮೈಸೂರು: ಕಾಂಗ್ರೆಸ್‌ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅನ್ನಭಾಗ್ಯ ಹೊರೆ ಕಡಿಮೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪಂಚ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ2 ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌ 26ಕ್ಕೆ ಹೈಕೋರ್ಟ್‌ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಆರು ಆರೋಪಿಗಳ ಜಾಮೀನು …

error: Content is protected !!