Mysore
33
scattered clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯವೆಂದು ಹೇಳಿ ಕನ್ನಭಾಗ್ಯವನ್ನು ಕೊಟ್ಟಿದ್ದಾರೆ. ಸರ್ಕಾರದಿಂದ ಅನ್ನವನ್ನು ನೀಡಬೇಕೆ ಹೊರತು, ಅನ್ನವನ್ನು ಕದ್ದಿಯುವಂತೆ ನಡೆದುಕೊಳ್ಳಬಾರದು ಎಂದು ಸರ್ಕಾರದ ವಿರುದ್ಧ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ನಗರದ ಅರಸು ಕಾಲೋನಿಯಲ್ಲಿ ಇಂದು (ನ.21) ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ …

ಮೈಸೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನೂರು ಬಾರಿ ಸುಳ್ಳನ್ನು ಹೇಳಿ ಸತ್ಯವನ್ನಾಗಿಸಲು ಹೊರಟಿದ್ದಾರೆ. ಹೀಗಾಗಿ ವಿಪಕ್ಷ ನಾಯಕನಿಗೆ ಸುಳ್ಳು ಹೇಳುವುದರಲ್ಲಿ ಪಿಎಚ್‌ಡಿ ಪದವಿ ಕೊಡಬೇಕು ಎಂದು ಆರ್‌.ಅಶೋಕ್‌  ವಿರುದ್ಧ ಕೆಪಿಸಿಸಿ ವಕ್ತಾರ …

ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‌ ಕಾರ್ಡ್‌ಗೆ ಅರ್ಹರಿರುವ ಯಾವುದೇ ಕಾರ್ಡ್‌ಗಳನ್ನು …

ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರುಘಟ್ಟ ಪೊಲೀಸರು, ಡೇವಿಡ್‌(35) ಹಾಗೂ ಕೋಫಿ(34) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಟಿ ಮೌಲ್ಯದ 1 ಕೆ.ಜಿ. …

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪ ಚುನಾವಣೆಯಲ್ಲಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ರಾತ್ರೋರಾತ್ರಿ …

ಬೆಂಗಳೂರು: ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್‌ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ. ನಗರದ ಸ್ಕೂಟರ್‌ ಶೋ ರೂಂನಲ್ಲಿ ಇಂದು(ನ.19) ಸುಮಾರು ಸಂಜೆ 5.30 ಗಂಟೆಯ ವೇಳೆಗೆ ಶಾರ್ಟ್‌ …

ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್‌ ಕಾರ್ಡ್‌ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್‌ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ …

  ಬೆಂಗಳೂರು: ಸರ್ಕಾರ ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಮೈತ್ರಿ ಪಕ್ಷಗಳ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.19) ಬಿಜೆಪಿ-ಜೆಡಿಎಸ್‌ ನಾಯಕರ ಆರೋಪಗಳ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು …

ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್‌ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಇಂದು ವಾಪಾಸ್‌ ಪಡೆಯಲಾಗಿದೆ. ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ …

error: Content is protected !!