Mysore
25
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಗತ್ಯ ವಿವಾದಗಳಿಂದ ಶಕ್ತಿ ಕುಂದಿಲ್ಲ. ಅವರನ್ನು ರಾಜ್ಯದ ಜನತೆ ಟಗರೆಂದು ಕರೆಯುತ್ತಾರೆ ಎಂದು ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ಇಂದು(ನ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ …

ಮೈಸೂರು: ಮುಡಾದಲ್ಲಿ ತಾನು ಅಧ್ಯಕ್ಷನಾಗಿದ್ದಾಗ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಯಾವುದೇ ನಿವೇಶನಗಳನ್ನು ನೀಡಿಲ್ಲ ಎಂದು ಮುಡಾ ಮಾಜಿ ಅಧ್ಯಕ್ಷ ಡಿ.ಧ್ರುವ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಇಂದು(ನ.19) ಮೈಸೂರು ಲೋಕಾಯುಕ್ತ ಅಧಿಕಾರಗಳ ಕಚೇರಿಯ ಮುಂದೆ ವಿಚಾರಣೆ ಮುಗಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ …

ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್‌ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ …

ಹಾಸನ: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಸ್ತ್ರೀರೋಗ ತಜ್ಞೆ ಧನ್ಯತಾ ಅವರು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಡಾಲಿ ಧನಂಜಯ್‌ ಅವರು ದೀಪಾವಳಿ ಹಬ್ಬದ …

ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ  ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇಂದು ಕೆ.ಎಸ್‌.ಆರ್‌ ಬೆಂಗಳೂರು-ಶಿವಮೊಗ್ಗ ಟೌನ್‌ ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಹಾಗೂ ಕೆ.ಎಸ್‌.ಆರ್‌ ಬೆಂಗಳೂರು-ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್‌ …

ಮುಂಬೈ: ಲಷ್ಕರ್‌-ಎ-ತೊಯ್ಬಾದ ಸಿಇಒ ಎಂದು ಹೇಳಿಕೊಂಡು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗ್ರಾಹಕ ಸೇವಾ ಸಂಖ್ಯೆಗೆ ಬೆದರಿಕೆಯ ಸಂದೇಶ ರವಾನೆಯಾಗಿದೆ. ಆರ್‌ಬಿಐ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭದ್ರತಾ ಸಿಬ್ಬಂದಿ ನೀಡಿದ ದೂರಿನನ್ವಯ ಮಾತಾ ರಮಾಬಾಯಿ ಮಾರ್ಗದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. …

ನವದೆಹಲಿ: ಭಾರತದಿಂದ ಹೈಪರ್‌ ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾ ಕರಾವಳಿಯ ಅಬ್ದುಲ್‌ ಕಲಾಂ ದ್ವೀಪದಿಂದ ಯಶ್ವಸಿಯಾಗಿ ನಿರ್ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಪರ್‌ಸಾನಿಕ್‌ ಕ್ಷಿಪಣಿಯ ಪರೀಕ್ಷೆಯನ್ನು ಐತಿಹಾಸಿಕವೆಂದು ಬಣ್ಣಿಸಿ …

ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್‌ …

ಮೈಸೂರು: ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿಗೆ ಒಳಗಾಗಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿಸಲಾಯಿತು. ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್‌ ಟ್ರಸ್ಟ್‌ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿದ್ದು, ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಸ್ಟಾರ್‌ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಡಿ.ದೇವೇಗೌಡ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ಅವರ ಹೆಸರನ್ನು ಕೈ ಬಿಡುವ ಮೂಲಕ …

error: Content is protected !!