Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದಲ್ಲಿ ಜೆಡಿಎಸ್‌ ನಾಯಕರು ಸ್ಪರ್ಧಿಸುತ್ತಿಲ್ಲ, ಅವರು ಕ್ಷೇತ್ರವನ್ನು ಬಿಟ್ಟುಕೊಡುವಷ್ಟು ವೀಕ್‌ ಆಗ್ತಾರೆ ಅಂತ ನಾನು ಊಹಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜೆಡಿಎಸ್‌ ಪಕ್ಷದ ಕಾಲೆಳೆದಿದ್ದಾರೆ. ನಗರದ ಖಾಸಗಿ ಕಾಲೇಜ್‌ವೊಂದರಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರೊಡನೆ ಮಾತುಕತೆ …

ಬೆಂಗಳೂರು: ಕಾಂಗ್ರೆಸ್‌ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ರಾಜೀನಾಮೆ ಕೇಳಿ ಅವರ ಸಂತೋಷಕ್ಕೆ ಅವರೇ ವಿಘ್ನ ತಂದುಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಕ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಅವರು ತಮ್ಮ …

ಬೆಂಗಳೂರು: ಮುಡಾ ಪ್ರಕರಣದಲ್ಲಿ ನಿಜವಾದ ಕಳ್ಳ ಸಚಿವ ಬೈರತಿ ಸುರೇಶ್‌ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪ ಮಾಡಿದ್ದಾರೆ. ಸಚಿವ ಬೈರತಿ ಸುರೇಶ್‌ ಅವರು ನಿನ್ನೆ ಛಲವಾದಿ ನಾರಾಯಣಸ್ವಾಮಿ ಮುಡಾ ದಾಖಲೆಯನ್ನು ಕದ್ದಿರಬಹುದು ಎಂದು ಆರೋಪ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಕಚೇರಿಯಲ್ಲಿ ಇಂದು ತನಿಖೆ ನಡೆಸಲು …

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು (ಅಕ್ಟೋಬರ್‌ 18) ಮುಡಾ ಕಚೇರಿಯ ದಾಳಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮುಡಾ ಕಚೇರಿಯ ಮೇಲೆ ಇ.ಡಿ.ದಾಳಿ ಮಾಡಿರುವ ಬಗ್ಗೆ ಸುದ್ದಿಗಾರರೊಂದಿಗೆ …

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್‌ .18) ಸುದ್ದಿಗಾರರೊಂದಿಗೆ …

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿ ಭವಾನಿ ಅವರಿಗೆ ಬಿಗ್‌ …

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ 20ಕ್ಕೂ ಅಧಿಕ ಅಧಿಕಾರಿಗಳು ಇಂದು(ಅಕ್ಟೋಬರ್‌.18) ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ. ನಟ ದರ್ಶನ್‌ 2022ರಲ್ಲಿ ಯುವ ನಿರ್ಮಾಪಕ ಭರತ್‌ ಅವರಿಗೆ ಕರೆ …

error: Content is protected !!