Mysore
24
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಾಣಿಜೋದ್ಯಮಿ ವಿಜಯ್‌ ಟಾಟಾ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಮುಖಂಡ ರಮೇಶ್‌ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ …

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿರುವ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಒತ್ತಾಯಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ʼಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆʼ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದರ ಹಿಂದೆ ಕೇಂದ್ರ ಎಚ್‌.ಡಿ.ಕುಮಾರಸ್ವಾಮಿ ಅವರ ಕೈವಾಡವಿದೆ ಎಣದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್‌ ಆರೋಪಿಸಿದರು. ನಗರದಲ್ಲಿ ಇಂದು …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟವಾಗಿರುವ 14 ನಿವೇಶನಗಳನ್ನು ವಾಪಾಸ್‌ ನೀಡಿದ್ದು ಸ್ವಲ್ವ ತಡವಾಗಿರಬಹುದು, ಆದರೆ ಈ ನಿರ್ಧಾರ ಸರಿ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು(ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ …

  ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ …

  ಹೊಸದಿಲ್ಲಿ: ಡಿನೋಟಿಫಿಕೇಶನ್‌ ಮತ್ತು ಶ್ರೀ ಸಾಯಿ ಮಿನರಲ್ಸ್‌ ಪ್ರಕರಣದಲ್ಲಿ ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಸಂಚು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂದು (ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಮುಡಾ ಹಗರಣದಲ್ಲಿ ತನಿಖೆ ಹಂತಕ್ಕೆ ಹೋದಮೇಲೆ ಸಿಎಂ ಪತ್ನಿ ಈಗ ನಿವೇಶನಗಳನ್ನು ವಾಪಸ್‌ ಕೊಟ್ಟರೆ ಏನು ಪ್ರಯೋಜನವಿಲ್ಲ, ಇದೀಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಅಷ್ಟೇ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು. ನಗರದಲ್ಲಿ ಇಂದು …

ಹೊಸದಿಲ್ಲಿ: ದಸರಾ, ದೀಪಾವಳಿ ಹಬ್ಬದ ಸಮೀಪವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್‌ ಬೆಲೆಗಳನ್ನು ಏರಿಕೆ ಮಾಡಲಾಗಿದೆ. ಹೌದು, ದೇಶದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಬೆನ್ನಲ್ಲೇ ಬೆಲೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ನ ಬೆಲೆಯನ್ನು 39 ರೂ.ಗೆ ಏರಿಕೆ …

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು …

error: Content is protected !!