Mysore
25
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ನಾಗರಹೊಳೆಯ ರಾಜೀವ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದ ಕಾಕನಕೋಟೆಯಲ್ಲಿ ಮುಂಜಾನೆ ಸಫಾರಿಯ ವೇಳೆ ಹುಲಿಯೊಂದು  ಮರಿಗಳೊಂದಿಗೆ ದರ್ಶನ ನೀಡಿದೆ. ಕಾಕನಟೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಶುಕ್ರವಾರ(ಮಾರ್ಚ್.‌28) ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಪುಟ್ಟ ಪುಟ್ಟ ಮರಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ತಾಯಿ …

ಬೆಂಗಳೂರು: ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದು, ನಂದಿನಿ ಹಾಲಿನ ದರ 4ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. ಎಂದು ಜೆಡಿಎಸ್‌ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಮುಂದುವರೆಸಿದ್ದು, ಹಾಲಿನ ದರ 4 ರೂ. ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರ ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

ಬೆಂಗಳೂರು: ರಾಜ್ಯ ಸರ್ಕಾರದಿಂದ ಸತತ 3ನೇ ಬಾರಿಗೆ ಹಾಲಿನ ದರ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ನಿಜವಾಗಿಯೂ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ. ಇಲ್ಲವಾದರೆ ಸರ್ಕಾರದ ವಿರುದ್ಧ …

ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್‌ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ …

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನನ್ನ ಹೃದಯ ಪೂರ್ವಕ ಸ್ವಾಗತವಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಒಳಮೀಸಲಾತಿ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್‌ ಅವರು 104 ಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ವರದಿ ಸಲ್ಲಿಸಿದ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್‌ ಅವರು ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ನಾನು ನಮ್ಮ ಪಕ್ಷದಿಂದ ಉಚ್ಛಾಟನೆ ಮಾಡಿದರು ಸಹ Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಈ ಕುರಿತು …

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ರಾಜ್ಯದ ಸಿಎಂ ಆಗಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.27) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸತೀಶ್ …

error: Content is protected !!