ಮೈಸೂರು: ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಈ ಬಾರಿಯ ಮೈಸೂರು ದಸರಾ ಮಹೋತ್ಸವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ವಿಖ್ಯಾತ ದಸರಾನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಇಂದು (ಸೆ.20) …










