Mysore
25
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್‌, ಟಾಟಾ ಏಸ್‌ ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯವಾಗಿದೆ. ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಇಂದು(ಮಾರ್ಚ್.‌25) ಬೈಕ್, ಟಾಟಾ ಏಸ್ ಮತ್ತು …

ಬೆಂಗಳೂರು: ಸ್ಮಾರ್ಟ್‌ ಮೀಟರ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ರಾಜ್ಯ ಸರ್ಕಾರದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದ ಜೆಪಿ ಭವನದಲ್ಲಿ ಇಂದು(ಮಾರ್ಚ್.‌25) ಈ ಕುರಿತು ಮಾಧ್ಯಮಗಳೊಂದಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ …

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌.ರಾಜಣ್ಣ ದೂರು ನೀಡಲಿ, ಬಳಿಕ ತನಿಖೆ ನಡೆಸುತ್ತೇವೆ. ಅವರು ದೂರು ನೀಡದೆ ನಾನೇನು ಮಾಡಲಿ, ನೀವೂ ಎಷ್ಟು ಬಾರಿ ತಿರುಗಿಸಿ, ಮುರುಗಿಸಿ ಕೇಳಿದು ಅಷ್ಟೇ ಎಂದು ಗೃಹ ಸಚಿವ  ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ. ನಗರದಲ್ಲಿ …

ಬೆಂಗಳೂರು: ಬೆಸ್ಕಾಂ ಮತ್ತು ಎಸ್ಕಾಂಗಳ ಸ್ಮಾರ್ಟ್‌ ಮೀಟರ್‌ ಖರೀದಿ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ಅತಿ ದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌ ಆರೋಪಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಮಾರ್ಚ್.‌25) …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಸಂವಿಧಾನ ವಿರೋಧಿಯನ್ನು ಶೀಘ್ರವೇ ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ಮೈಸೂರಿನ ಆಶೋಕಪುರಂ ಪೊಲೀಸ್ ಠಾಣೆಯ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ಕೆ.ಆರ್ ಕ್ಷೇತ್ರದ ಶಾಸಕ …

ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ ಸರ್ಕಾರ ಕಳೆದ ಮೂರು ದಿನಗಳಿಂದ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಜೆಡಿಎಸ್‌ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ರಾಜ್ಯದಲ್ಲಿ …

ತುಮಕೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ವಿಚಾರ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಹನಿಟ್ರ್ಯಾಪ್‌ ರಹಸ್ಯವನ್ನು ಬಿಚ್ಚಿಟ್ಟು ಗೃಹ ಸಚಿವರಿಗೆ ಮೂರು ಪುಟಗಳಲ್ಲಿ ದೂರು ನೀಡುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು(ಮಾರ್ಚ್.‌25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ …

ಶ್ರೀರಂಗಪಟ್ಟಣ: ಸಾರ್ವಜನಿಕ ಸಶ್ಮಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ್ದಕ್ಕೆ ಮೃತ ವ್ಯಕ್ತಿಯನ್ನು ರಸ್ತೆ ಮಧ್ಯೆಯಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ …

ಚಾಮಾಜನಗರ: ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಾವಿರಾರು ಕೆ.ಜಿ. ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಇಂದು(ಮಾರ್ಚ್‌.25) …

error: Content is protected !!