Mysore
34
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ರಾಜ್ಯ ಸರ್ಕಾರಕ್ಕೆ ಧರ್ಮಾಧಾರಿತ ಮೀಸಲಾತಿ ನೀಡಬಾರದೆಂಬ ಸಾಮಾನ್ಯ ಜ್ಞಾನವಿಲ್ಲದಿರುವುದು ದುರದಷ್ಟಕರ ಸಂಗತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, KTTP ಕಾಯ್ದೆಯನ್ನು ತಿದ್ದುಪಡಿ ಮಾಡಿ ಸಿವಿಲ್ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಆರು ಸಾವಿರಕ್ಕೂ ಹೆಚ್ಚು ಬಾಳೆಕಟ್ಟೆ ನೆಲಕಚ್ಚಿ ಅಪಾರ ಪ್ರಮಾಣದ ಬಾಳೆ ನಾಶವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಇಂದು(ಮಾರ್ಚ್.‌24) ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನೆಲಕಚ್ಚಿರುವ ಘಟನೆ …

ಮೈಸೂರು: ಹನಿಟ್ರ್ಯಾಪ್‌ ಕೇಸ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ನಿಜವಾದ ಕಿಂಗ್‌ ಪಿನ್‌. ಇದರಲ್ಲಿ ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರದ್ದು ಯಾವುದೇ ಪಾತ್ರವಿಲ್ಲವೆಂದು ಕಾಂಗ್ರೆಸ್‌ ಶಾಸಕ ಕೆ.ಹರೀಶ್‌ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.24) ಈ …

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ …

ಬೆಂಗಳೂರು: ಸಂವಿಧಾನದ ಆಶಯಗಳನ್ನು ಮೂಲೆಗೆ ಸರಿಸಿ, ಸಂವಿಧಾನವನ್ನೇ ಬುಡಮೇಲು ಮಾಡಲು ಸಿದ್ದ ಎಂಬಂತೆ ಕಾಂಗ್ರೆಸ್ಸಿಗರು ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಸರ್ಕಾರಕ್ಕೆ ಅಂಕುಶ ಹಾಕದಿದ್ದರೆ ಮುಂದೊಂದು ದಿನ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು …

ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ 'ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ'ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್‌ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ …

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಅವರು ರಸ್ತೆಯಲ್ಲಿ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ಹಿನ್ನೆಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಟ ದರ್ಶನ್‌ ಅವರ ಕರಿಯ ಸಿನಿಮಾದ ಸ್ಟೈಲ್‌ನಲ್ಲಿ ಲಾಂಗ್‌ ಹಿಡಿದು, …

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್‌ ವಿಚಾರದಲ್ಲಿ ಶಾಸಕ ರಂಗನಾಥ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಣಿಗಲ್‌ನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು …

ಮೈಸೂರು: ಬಿಜೆಪಿಯ 18 ಶಾಸಕರು ಅಮಾನತು ಹಾಗೂ ಹನಿಟ್ರ್ಯಾಪ್‌ ವಿಚಾರವನ್ನು ಖಂಡಿಸಿ ಮೈಸೂರು ಜಿಲ್ಲಾ ಮತ್ತು ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ನಗರದ ರಾಮಸ್ವಾಮಿ ವೃತ್ತದ ಬಳಿ ಮೈಸೂರು ಜಿಲ್ಲಾ ನಗರ ಬಿಜೆಪಿ ಮುಖಂಡರು …

error: Content is protected !!