Mysore
31
few clouds

Social Media

ಶುಕ್ರವಾರ, 01 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬಾಗಲಕೋಟೆ: ನಾನು ಈ ರಾಜ್ಯದ ಸಿಎಂ ಆದರೆ ಒಂದು ಸಾವಿರ ಬುಲ್ಡೋಜ್‌ ಖರೀದಿ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಇಂದು(ಮಾರ್ಚ್‌.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಿದಾಗ ಕಾಂಗ್ರೆಸ್‌ …

ಬೆಂಗಳೂರು: ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ದಿಢೀರ್‌ ತೆರಳಿ ಮಾತುಕತೆ ನಡೆಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಠಿಯಾಗಿದೆ. ಇದರ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದು ಹುಲಿಯನ್ನು ಸೀಳು ನಾಯಿಗಳು ಅಟ್ಟಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನಾಗರಹೊಳೆಯ ರಾಜೀವ್‌ ಗಾಂಧಿ ನ್ಯಾಷನಲ್‌ ಪಾರ್ಕ್‌ನಲ್ಲಿ ಇಂದು(ಮಾರ್ಚ್‌.23) ನಾಲ್ಕೈದು ಸೀಳು ನಾಯಿಗಳು ಹುಲಿಯನ್ನು ಅಟ್ಟಾಡಿಸಿವೆ. ಇದೇ ವೇಳೆ ಹುಲಿಯೇ ಅಟ್ಟಾಡಿಸಿಕೊಂಡು ಬಂದ …

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದಲ್ಲಿ ಯುವತಿಯ ಪ್ರೀತಿಗೆ ಸಪೋರ್ಟ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆ ಯುವತಿ ಪೋಷಕರು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಹುಣಸೂರು ತಾಲ್ಲೂಕಿನ ಶ್ರವಣಹಳ್ಳಿ ಗ್ರಾಮದ ಲಕ್ಷ್ಮೀ ಎಂಬ ಯುವತಿಯೂ ಅದೇ ಗ್ರಾಮದ ಯುವಕನೊಬ್ಬನ ಪ್ರೀತಿಯಲ್ಲಿ …

ಮೈಸೂರು: ಜಿಲ್ಲೆಯಲ್ಲಿ ಅಧಿಕ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಹಂತಗಳಲ್ಲಿ ಬೇಸಿಗೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆಯಲ್ಲಿ ಇಂದು(ಮಾರ್ಚ್‌.23) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ …

ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಈಚರ್‌ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ದುರ್ಮರಣವನ್ನು ಹೊಂದಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ …

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.23) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್‌ ವಿಚಾರವಾಗಿ ರಾಜಣ್ಣ …

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶ, ಸ್ಪೀಕರ್‌ ಯು.ಟಿ.ಖಾದರ್‌ ಅವರ ನಿರ್ಧಾರವೂ ಹಿಟ್ಲರ್‌ ಸಂಸ್ಕೃತಿಯನ್ನು ತೋರುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. …

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸದನದಿಂದ ಆರು ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ವಾಪಾಸ್‌ ಪಡೆಯಬೇಕು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.22) ಈ …

ಕೊಲಂಬೊ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಏಪ್ರಿಲ್‌.5 ರಂದು ಒಂದು ದಿನದ ಮಟ್ಟಿಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ್‌ ದಿಸ್ಸೆನಾಯಕ್‌ ತಿಳಿಸಿದ್ದಾರೆ. ಶ್ರೀಲಂಕಾ ಸಂಸತ್‌ನಲ್ಲಿ ಶುಕ್ರವಾರ ಈ ಕುರಿತು ಮಾತನಾಡಿದ ಅವರು, ಭಾರತದ …

error: Content is protected !!