Mysore
23
overcast clouds

Social Media

ಶುಕ್ರವಾರ, 01 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮಂಡ್ಯ: ಚಲಿಸುತ್ತಿದ್ದ ಚಾಮುಂಡಿ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ಬಂದಿಗೌಡ ಬಡಾವಣೆಯ ಸಮೀಪದಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುಹಾನ(19) ಎಂಬಾಕೆ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಮೃತ ಸುಹಾನ ಮೂಲತಃ ಮೀಸಲು …

ಬೆಂಗಳೂರು: ರಾಜ್ಯ ಸರ್ಕಾರ ಬರಿದಾಗಿರುವ ಬೊಕ್ಕಸವನ್ನು ತುಂಬಿಕೊಳ್ಳಲು ವಿದ್ಯುತ್‌ ಬಿಲ್‌ ದರ ಏರಿಕೆ ಮಾಡಿ ಜನಸಾಮಾನ್ಯರ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2,000 ಹೊಸ ಬಸ್‌ಗಳನ್ನು ಖರೀದಿಸಲು ಚಿಂತನೆ ನಡೆಸಿದ್ದು, ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ …

ಕೋಲಾರ: ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಚಿವ ಕೆ.ಎನ್‌.ರಾಜಣ್ಣ ಅವರು ಇಂದು ನಗರಕ್ಕೆ ಭೇಟಿ ನೀಡಿದ್ದು, ಅವರಿಗೆ ಹನಿಟ್ರ್ಯಾಪ್‌ ಪ್ರಕರಣದ ಹಿನ್ನೆಲೆಯಲ್ಲಿ ಕೋಲಾರ ನಗರ ಪೊಲೀಸ್‌ ಇಲಾಖೆಯೂ ಬಿಗಿ ಭದ್ರತೆಯನ್ನು ಆಯೋಜಿಸಿದೆ. ಈ ವೇಳೆ ನಗರದಲ್ಲಿ ಇಂದು(ಮಾರ್ಚ್.‌22) ಹನಿಟ್ರ್ಯಾಪ್‌ ವಿಚಾರದ ಕುರಿತು …

ಬೆಂಗಳೂರು: ರಾಜ್ಯಾದ್ಯಂತ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಬಂದ್‌ ಆಚರಣೆ ಮಾಡುತ್ತಿರುವ ವೇಳೆ ವಾಟಾಳ್‌ ನಾಗರಾಜ್‌, ಸಾ.ರಾ.ಗೋವಿಂದು ಸೇರಿದಂತೆ ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು(ಮಾರ್ಚ್‌.22) ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ …

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲ ನಡೆಯುತ್ತಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ …

ಮೈಸೂರು: ಕನ್ನಡ ಪರ ಸಂಘಟನೆಗಳಿಂದ ಎಂಇಎಸ್‌ ನಿಷೇಧಿಸುವಂತೆ ನಾಳೆ ಕರ್ನಾಟಕ ಬಂದ್‌ ಆಚರಣೆಗೆ ಖಾಸಗಿ ಬಸ್ ಚಾಲಕರು ಮತ್ತು ಆಟೋ ಚಾಲಕರು ನೈತಿಕ ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆಟೋ ಚಾಲಕರು, ನಾಡಿಗಾಗಿ ಒಂದು ದಿನದ …

ಮೈಸೂರು: ಕನ್ನಡ ಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆ ಈ ಬಂದ್‌ಗೆ ಕಾವೇರಿ ಕ್ರಿಯಾ ಸಮಿತಿಯೂ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಜಯಪ್ರಕಾಶ್‌(ಜೆಪಿ) ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಇಂದು(ಮಾರ್ಚ್‌.21) ಈ ಕುರಿತು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದೇಶದಲ್ಲಿ ಟೆರರಿಸಂ ಕಡಿಮೆಯಾಗಿದ್ದು, ಈ ದೇಶದಲ್ಲಿ ಇದೀಗ ಭಯೋತ್ಪಾದನೆಗೆ ಸ್ಥಳವಿಲ್ಲ ಎಂದು ಕೇಂದ್ರ ಗೃಹ ಅಮಿತ್‌ ಶಾ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದಿನ …

ಬೆಂಗಳೂರು: ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.21) ಬಜೆಟ್‌ ಮೇಲಿನ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು, 2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ …

error: Content is protected !!