Mysore
29
scattered clouds

Social Media

ಶನಿವಾರ, 02 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಅಲ್ಲದೇ ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್‌ ಸರ್ಕಾರ ಕನ್ನ ಹಾಕುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ …

ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಎಂಇಎಸ್‌ ನಿಷೇಧಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್‌ ನಡೆಸುವ ವೇಳೆ ಬಲವಂತವಾಗಿ ಯಾವುದನ್ನು ಬಂದ್‌ ಮಾಡಿಸುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.21) ಈ ಕುರಿತು …

ಮಡಿಕೇರಿ: ನಾಡಿನ ಜೀವನದಿ ಕಾವೇರಿ ನದಿಯ ಮಾಲಿನ್ಯ ಮತ್ತು ನದಯ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಭಾಗಮಂಡಲದಲ್ಲಿ ಇಂದು(ಮಾರ್ಚ್.‌21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವ ಜಲದಿನದ ಪ್ರಯುಕ್ತ ಒಂದು ವಾರಗಳ ಕಾಲ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಿಗೆ, ಹಿರಿಯ ಶಾಸಕರಿಗೆ ರಕ್ಷಣೆ ಇಲ್ಲ ಅಂದ ಮೇಲೆ, ರಾಜ್ಯದ ಜನ ಸಾಮಾನ್ಯರಿಗೆ ರಕ್ಷಣೆ ಇದೆಯಾ? ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ನವದೆಹಲಿ: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಮಾರ್ಚ್.‌21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಹಗರಣ ಮತ್ತು ಹನಿಟ್ರ್ಯಾಪ್‌ಗೆ …

ಬೆಂಗಳೂರು: ವಿಪಕ್ಷಗಳ ಸದಸ್ಯರು ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿ, ಸಭಾಧ್ಯಕ್ಷರ ಮೇಲೆ ಬಜೆಟ್‌ ಪೇಪರ್‌ ಹರಿದು ಎಸೆದಿದ್ದಾರೆ. ವಿಧಾನಸಭೆಯ ಅಧಿವೇಶನ ಇಂದು(ಮಾರ್ಚ್.‌21) ಕೊನೆಯ ದಿನವಾಗಿದ್ದರಿಂದ ವಿಪಕ್ಷ ನಾಯಕ ಆರ್‌.ಅಶೋಕ್‌ ಹಾಗೂ ಸುನಿಲ್‌ …

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಚೀಟಿ ನೀಡಿದವರು ಯಾರು? ಅವರು ಚೀಟಿ ನೀಡಿದ ಬಳಿಕವೇ ಅವರು ಹನಿಟ್ರ್ಯಾಪ್‌ ಬಗ್ಗೆ ಚರ್ಚಿಸಿದರು. ಹಾಗಾಗಿ ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಬಿಜೆಪಿ ಸುರೇಶ್‌ಗೌಡ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್‌.21) ಈ …

ಮೈಸೂರು: ಬಾಹ್ಯಾಕಾಶದಲ್ಲಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ತೆರಳಿದ ಸುನೀತಾ ವಿಲಿಯಮ್ಸ್‌ ಅವರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಫ್ಲೋರಿಡಾ: ಬಾಹ್ಯಾಕಾಶದಲ್ಲಿ ಸುದೀರ್ಘವಾಗಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ಹಿಂತಿರುಗಿದ ಭಾರತೀಯ ಮೂಲದ ಮೊದಲ ಮಹಿಳಾ ಗಗನಯಾತ್ರಿಯಾಗಿ ಸುನಿತಾ ವಿಲಯಮ್ಸ್‌ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 …

ಬೆಂಗಳೂರು: ಕೇಂದ್ರ ಸರ್ಕಾರವೂ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕಾರ ಮಾಡಿರುವುದು ಗುಡ್‌ ನ್ಯೂಸ್‌ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) …

error: Content is protected !!