ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಚಾರದಲ್ಲಿ ಆತ್ಮಸಾಕ್ಷಿ ಮುಖ್ಯವಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.21) ಸಿ.ಟಿ.ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲಿ …