Mysore
28
broken clouds

Social Media

ಬುಧವಾರ, 18 ಜೂನ್ 2025
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಉಸಿಕೊಳ್ಳಲು ಜಾತಿ ಗಣತಿ ವರದಿ ಮಂಡಿಸುವ ಮೂಲಕ ಮತ್ತೊಂದು ದಾಳ ಪ್ರಯೋಗ ಮಾಡುತ್ತಿರುವ ನಡೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.11) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು ಮಾಡಿಕೊಂಡಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, …

ಬೆಂಗಳೂರು: ಸುಪೀಂ ಕೋರ್ಟ್‌, ತಮಿಳುನಾಡಿನ ರಾಜ್ಯಪಾಲ ಆರ್.ಎನ್‌.ರವಿ ಅವರನ್ನು ತರಾಟೆಗೆ ತೆಗೆದುಕೊಂಡು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಪಾಠ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಪ್ರಶ್ನಿಸಿ ಇ.ಡಿ.ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ ತೀರ್ಪನ್ನು ಏಪ್ರಿಲ್‌.1ಕ್ಕೆ ಮುಂದೂಡಲಾಗಿದೆ ಎಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಅರ್ಜಿ …

ವಿಜಯಪುರ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಗೋಲ್‌ ಗುಂಬಜ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಹುಬ್ಬಳ್ಳಿಯಲ್ಲಿ ಏಪ್ರಿಲ್‌.7ರಂದು ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್‌ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರ್‌ ಸ್ವಾಮಿ ಆರೋಪಿಸಿದ್ದಾರೆ. ನಗರದ ಜೆಪಿ ಭವನದಲ್ಲಿ ಇಂದು(ಏಪ್ರಿಲ್‌.9) …

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ …

ಮೈಸೂರು: ಕೇಂದ್ರ ಸರ್ಕಾರ ದರ ಏರಿಕೆ ಮಾಡಿದರೆ ಬಿಜೆಪಿಯವರರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಾರೆ. ಅದರೆ ಇದೊಂದು ನಾಟಕದ ಯಾತ್ರೆಯಾಗಿ ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌  ಟೀಕಿಸಿದ್ದಾರೆ. …

ಬೆಂಗಳೂರು: ಆನ್‌ಲೈನ್‌ ಗೇಮಿಂಗ್‌ ಹಾಗೂ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್​​ ಗೇಮಿಂಗ್ ಮತ್ತು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 500 ಕೋಟಿ ರೂ. ಕಿಕ್‌ ಬ್ಯಾಕ್‌ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದು, ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿನ್ನೂ …

error: Content is protected !!