Mysore
35
scattered clouds

Social Media

ಸೋಮವಾರ, 11 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಗ್ಯಾಂಗ್‌ ಜಾಮೀನು ಅರ್ಜಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಏಪ್ರಿಲ್‌.2 ರಂದು ವಿಚಾರಣೆ ನಡೆಸಲಾಗುವುದು ಸುಪೀಂಕೋರ್ಟ್‌ ಹೇಳಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿಯಲ್ಲಿ ಒಂಟಿ ಸಲಗವೊಂದು ಓಡಾಟ ನಡೆಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆಯ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿ ಮುಖಾಂತರ ನಿನ್ನೆ(ಮಾರ್ಚ್.‌18) ಮಧ್ಯರಾತ್ರಿ ಸುಮಾರು 1.30 ಗಂಟೆಗೆ ಕಾಡಾನೆಯೊಂದು ಓಡಾಡಿದ …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್‌ ವಿದ್ಯುತ್‌ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇಂದು(ಮಾರ್ಚ್.‌18) ಇದೇ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಎಂಬ ಯುವಕನೇ ಮೃತ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಸ್‌ ನಿಲ್ದಾಣದಲ್ಲಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿ ಸಂಸ್ಥೆಯೂ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಬಸ್‌ ಜಪ್ತಿ ಮಾಡುವಂತೆ ಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿದೆ. ಇತ್ತೀಚೆಗೆ ಅಷ್ಟೇ ಪಾಂಡಪುರ ತಾಲ್ಲೂಕಿನ ಬಸ್‌ನಿಂದ …

ಬೆಂಗಳೂರು: ಈ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಅವರಿಗೆ ನಮ್ಮ ಕಾಂಗ್ರೆಸ್‌ ಸರ್ಕಾರ ಹೆದರುವುದಲ್ಲ. ಅವರಿಂದ ಏನೇ ಆದರೂ ಅದನ್ನು ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.‌17) ಈ ಕುರಿತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, …

ಬೆಂಗಳೂರು: ರಾಜ್ಯದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್‌ ಬೋರ್ಡ್‌ ಹಾಕಿರಬಹುದು. ಆದರೆ ಅಕ್ಕಿಗೆ ಕೊರತೆ ಇಲ್ಲ, ಎಲ್ಲೋ ಸರಬರಾಜು ಸಮಸ್ಯೆ ಆಗಿರಬಹುದು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌17) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಹೆಸರನ್ನು ಅಧಿವೇಶನದಲ್ಲಿ ಬಹಿರಂಗ ಪಡಿಸುವೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ಕಾಂಗ್ರೆಸ್‌ ಸಚಿವರು ಸವಾಲ್‌ ಹಾಕಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌17) ಈ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ಶಾಲೆಯಲ್ಲಿ ಫುಡ್‌ ಪಾಯಿಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥರು, ಹೋಳಿ ಹಬ್ಬದ ಆಯೋಜಕರು ಹಾಗೂ ಆಹಾರ ತಯಾರಕಉ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. …

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಮಾಧ್ಯಮವಿರುವ ಖಾಸಗಿ ಶಾಲೆಗಳಿಗೆ ಅನುದಾನ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್‌.17) ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆ ಕೇಳಿದ ಅವರು, ಪ್ರಸ್ತುತ ವಿದ್ಯಮಾನಗಳಲ್ಲಿ ಕನ್ನಡ ಶಾಲೆಗಳನ್ನು ನಡೆಸೋದು …

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇದ್ದರೂ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.‌17) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ಬಸನಗೌಡ ಬಾದರ್ಲಿ ಪರವಾಗಿ ಡಿ.ಟಿ.ಶ್ರೀನಿವಾಸ್‌ ಕೇಳಿದ …

error: Content is protected !!