Mysore
23
overcast clouds

Social Media

ಭಾನುವಾರ, 24 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ. ಹೌದು, ಆರೋಪಿ ರನ್ಯಾ ರಾವ್‌ 2021 ರಿಂದ 2025ರವರೆಗೂ ವಿದೇಶಕ್ಕೆ …

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಮತ್ತು ಅರೇಹಳ್ಳಿ ಸುತ್ತ-ಮುತ್ತ ಜನರಿಗೆ ಹಾವಳಿ ನೀಡುತ್ತಿರುವ 3 ಪುಂಡಾನೆಗಳನ್ನು ಪತ್ತೆಹಚ್ಚಲಾಗಿದೆ. ಕೂಡಲೇ ಆ ಆನೆಗಳನ್ನು ಸೆರೆ ಹಿಡಿಯಲು ಹಾಗೂ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ …

ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್‌ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತದೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್‌ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು(ಮಾರ್ಚ್.‌15) ಈ ಕುರಿತು ಮಾತನಾಡಿದ ಅವರು, ಯಾವುದೇ …

ವಾಷಿಂಗ್ಟನ್‌: ಹೊಸ ನಿಷೇಧದ ಭಾಗವಾಗಿ ಭೂತಾನ್‌, ಪಾಕಿಸ್ತಾನ ಸೇರಿದಂತೆ ವಿಶ್ವದ 41 ರಾಷ್ಟ್ರ ಪ್ರಜೆಗಳಿಗೆ ಅಮೆರಿಕಾದ ಪ್ರಯಾಣ ನಿರ್ಬಂಧ ವಿಧಿಸಲು ಡೊನಾಲ್ಡ್‌ ಟ್ರಂಪ್‌ ಸರ್ಕಾರ ತೀರ್ಮಾನಿಸಿದೆ. ಅಮೆರಿಕಾವೂ 41 ರಾಷ್ಟ್ರಗಳನ್ನು ಮೂರು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿದ್ದು, ಆ ದೇಶಗಳಿಗೆ ಅಮೆರಿಕಾ ಸರ್ಕಾರ …

ಆಂಧ್ರಪ್ರದೇಶ: ಆರ್ಥಿಕ ಲಾಭಕ್ಕಾಗಿ ತಮ್ಮ ಚಲನಚಿತ್ರಗಳನ್ನು ಹಿಂದಿಗೆ ಭಾಷಾಂತರ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆಂದು ಪ್ರಶ್ನಿಸುವ ಮೂಲಕ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌ ಟಾಂಗ್‌ ನೀಡಿದ್ದಾರೆ. ತಮಿಳುನಾಡು ಸರ್ಕಾರ ಹಿಂದೆ …

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ …

ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್‌ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ …

ಬೆಂಗಳೂರು: ಜೆಡಿಎಸ್‌ ಎಂಎಲ್‌ಸಿ ಟಿ.ಎ ಶರವಣ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಹಾಲು ಕುಡಿದಷ್ಟು ನಾವು ನೀರು ಕುಡಿದಿಲ್ಲ ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ವಿಧಾನಪರಿಷತ್‌ ಅಧಿವೇಶನದಲ್ಲಿ ಇಂದು(ಮಾರ್ಚ್‌.14) ಟಿ.ಎ.ಶರವಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ನ್ಯಾಯಾಲಯದಲ್ಲಿ ಪಿಡಿಒ ಅಧಿಕಾರಿಗಳ ಮುಂಬಡ್ತಿಯ ವಿಚಾರ ಇತ್ಯರ್ಥವಾದ ಮೇಲೆಯೇ ಇದರ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶ್ವಾಸನೆ ನೀಡಿದ್ದಾರೆ. ವಿಧಾನಪರಿಷತ್‌ನಲ್ಲಿ ಇಂದು(ಮಾರ್ಚ್.‌14) ಬಿಜೆಪಿ ಎಂಎಲ್‌ಸಿ ಚಿದಾನಂದಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, …

ನವದೆಹಲಿ: ಪಾಕಿಸ್ತಾನ ದೇಶದ ವಿದೇಶಾಂಗ ಕಚೇರಿಯೂ, ಬಲೂಚಿಸ್ತಾನದಲ್ಲಿ ನಡೆದ ಜಾಫರ್ ಎಕ್ಸ್‌ಪ್ರೆಸ್ ರೈಲು ಅಪಹರಣದಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದರು, ಇದೀಗ ಪಾಕ್‌ ಆರೋಪಕ್ಕೆ ಖಡಕ್‌ ಆಗಿ ಭಾರತ ತಿರುಗೇಟು ನೀಡಿದೆ. ಈ ಕುರಿತು ಪ್ರತಿಕಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯದ …

error: Content is protected !!