Mysore
30
scattered clouds

Social Media

ಸೋಮವಾರ, 25 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ. ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್‌.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ …

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿ(ಮಾರ್ಚ್.‌12) ಹಲವೆಡೆ ಸುರಿದ ವರ್ಷದ ಮೊದಲ ಮಳೆಯಿಂದ ಜನರಿಗೆ ಒಂದೆಡೆ ಸಂತಸವಾಗಿದ್ದರೆ, ಮತ್ತೊಂದೆಡೆ ಬಿರುಗಾಳಿಯಿಂದ ರೈತರು ಬೆಳೆದಿರುವ ಬಾಳೆಯ ನಷ್ಟಕ್ಕೆ …

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗುಡಿಗೆರೆ ಬಳಿಯ ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಸಂಪೂರ್ಣ ಜಖಂ ಆಗಿದೆ. ಈ ಅಪಘಾತ ಕೆ.ಎಂ.ದೊಡ್ಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆಟೋದ ಬ್ರೇಕ್‌ ವೈಫಲ್ಯದಿಂದ ಈ ದುರಂತ ಸಂಭವಿಸಿದೆ. …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್‌ ಪಕ್ಷದ  ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿ ಆಗಾಗ ಚರ್ಚೆಯಾಗಿತ್ತು. ಈ ಮಧ್ಯೆ ಸಿಎಂ …

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ …

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್‌ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.‌12) ವಿಧಾನ ಪರಿಷತ್‌ ಸದಸ್ಯರಾದ ಬಲ್ಕೀಸ್‌ …

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದಿಂದ ವೇತನವನ್ನು ನೀಡಲಾಗುತ್ತಿದೆ. ಹಾಗಾಗಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಜಭವನದಲ್ಲಿ ಇಂದು(ಮಾರ್ಚ್.‌12) ಈ ಕುರಿತು ವಿರೋಧ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.‌12) ಕಾಂಗ್ರೆಸ್‌ ಕಾರ್ಯಕರ್ತರಿಗೆ ವೇತನ ನೀಡುವ ಕುರಿತು ವಿಪಕ್ಷಗಳು ಚರ್ಚಿಸುವ ವೇಳೆ ಆರ್‌.ಅಶೋಕ್‌ ಅವರ ಹೇಳಿಕೆ ತಿರುಗೇಟು …

ಬೆಂಗಳೂರು: ದರ್ಶನ್‌ ಯಾವತ್ತಿದ್ದರೂ ನನ್ನ ಮಗನೇ, ತಾಯಿ ಮತ್ತು ಮಗನ ಸಂಬಂಧದಲ್ಲಿ ವಿವಾದ ಸೃಷ್ಠಿಸಬೇಡಿ. ನಾನು ಹಂಚಿಕೆ ಮಾಡಿರುವ ಪೋಸ್ಟ್‌ಗೂ ದರ್ಶನ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ವಿವಾದಕ್ಕೆ ತೆರೆ ಎಳೆದಿದ್ದಾರೆ. ನಟ ದರ್ಶನ್‌ ಅವರು …

ಬೆಂಗಳೂರು: ರಾಜ್ಯ ಸರ್ಕಾರ ಕಾಂಗ್ರೆಸ್‌ ಕಾರ್ಯಕರ್ತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ರಾಜ್ಯದ ತೆರಿಗೆ ಹಣವನ್ನು ಹಂಚುತ್ತಿದೆ. ಇಂತಹ ಕೆಲಸವನ್ನು ರಾಜ್ಯದ ಇತಿಹಾಸದಲ್ಲಿಯೇ ಯಾವ ಪಕ್ಷವೂ ಮಾಡಿರಲಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜನಾರ್ಧನ ರೆಡ್ಡಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.12) ಈ …

error: Content is protected !!