Mysore
29
light rain

Social Media

ಸೋಮವಾರ, 25 ಮೇ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ಜಗದೀಪ್‌ ಧನಕರ್‌ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು(ಮಾರ್ಚ್‌.12) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ರಾಜ್ಯ ಸರ್ಕಾರದಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಯಾಕೆ ಹಣ ನೀಡುತ್ತೀರಿ, ನಿಮ್ಮ ಜೇಬಿನಿಂದ ಹಣ ನೀಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌12) ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ …

ನವದೆಹಲಿ: ಏರ್‌ಟೆಲ್‌ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್‌ ಸೌಲಭ್ಯ ಒದಗಿಸಲು ಎಲಾನ್‌ ಮಸ್ಕ್‌ ಅವರ ಸ್ಪೇಸ್‌ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಭಾರತಕ್ಕೆ ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ ಸೇವೆಯನ್ನು ಜಾರಿಗೊಳಿಸಲು ಸ್ಪೇಸ್‌ ಎಕ್ಸ್‌ದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಏರ್‌ಟೆಲ್‌ …

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಸರ್ಕಾರದ ಹಣದಿಂದ ವೇತನ ನೀಡುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.12) ಕೆಂಗಲ್‌ ಪ್ರತಿಮೆ ಎದುರು ಬಿಜೆಪಿ ಮತ್ತು ಜೆಡಿಎಸ್‌ …

ಬೆಂಗಳೂರು: ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡಲಾಗುತ್ತಿದೆ. ಇದನ್ನು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾದ ಬಳಿ ಶಿಕ್ಷಕರಿಗೆ, …

 ಬೆಂಗಳೂರು: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿಜೇತರಾದ ನಟಿ ಶಬಾನಾ ಅಜ್ಮಿ ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ‌ …

ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10) ಮತದಾರರ ಪಟ್ಟಿಯಲ್ಲಿನ ದೋಷಗಳ ಕುರಿತು ವಿಪಕ್ಷಗಳು ಗದ್ದಲ ಎಬ್ಬಿಸಿದ ಬಳಿಕ ಮಾತನಾಡಿದ ಅವರು, …

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್‌ ಬಂದು ಲ್ಯಾಂಡ್‌ …

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರಿಬ್ಬ ಕೈವಾಡವಿದೆ ಎಂಬ ಆರೋಪದ ಸಂಬಂಧ ಬಿಜೆಪಿಯ ಹೇಳಿಕೆಗೆ ಸಚಿವ ಎನ್.ಚಲುವರಾಯಸ್ವಾಮಿ ಟಾಂಗ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಯಾವಾಗ ಜನರಿಗೆ ಉಪಯೋಗವಾಗುವಂತಹ …

ಬೆಂಗಳೂರು: ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತದೆ, ಅದರಲ್ಲಿಯೇ ಆ ಇಬ್ಬರ ಸಚಿವರ ಬಗ್ಗೆ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್.10) ಶಾಸಕ ಸುನೀಲ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸಿದ …

error: Content is protected !!