Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಏ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರಪತಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡನೆ ಮಾಡಿರುವ ಬಜೆಟ್‌ ಬಗ್ಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಈ ಬಾರಿ ಮಂಡನೆ ಮಾಡಿರುವ ಬಜೆಟ್‌ ಹಿಂದೂ ಮತ್ತು ಮುಸಲ್ಮಾನರ ಮಧ್ಯೆ ಒಡಕು ತರಲಿದ್ದು, ಕಮ್ಯುನಲ್‌ ಹಾಗೂ ಕ್ರಿಮಿನಲ್‌ ರಾಜಕಾರಣಕ್ಕೆ ಪೋತ್ಸಾಹ ನೀಡುವಂತಹ ಬಜೆಟ್‌ ಆಗಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಮಾರ್ಚ್.8) …

ವಾಷಿಂಗ್ಟನ್‌: ಭಾರತ ದೇಶವೂ ಅಮೆರಿಕಾದ ಸುಂಕವನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. ಭಾರತವೂ ಅಮೆರಿಕಾದ ಆಮದುಗಳ ಮೇಲೆ ಭಾರಿ ಸುಂಕ ವಿಧಿಸುತ್ತಿತ್ತು. ಆದ್ದರಿಂದ ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಆ ಸುಂಕಗಳನ್ನು …

ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್‌ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್‌ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್‌ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.8) …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ಅನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಮಾರ್ಚ್.‌7) ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಸಾಲ‌ ಮಾಡಿ ಜನರ ಮೂಗಿಗೆ ತುಪ್ಪ ಸವರಿದ ಹಾಗೇ ಇದೆ ಎಂದು ಜೆಡಿಎಸ್‌ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಪೋಸ್ಟ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) ಹಣಕಾಸು ಮಂತ್ರಿಯಾಗಿ 16ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಿದ್ದಾರೆ. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ರಾಜ್ಯ ಬಜೆಟ್‌ ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದ್ದು, ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ ಮಂಡಿಸಿದ್ದು, ತಮ್ಮ ತವರು ಜಿಲ್ಲೆಗೆ ಭರ್ಜರಿ ಗಿಫ್ಟ್‌ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.7) 16 ಬಜೆಟ್‌ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಅಭೀವೃದ್ಧಿಗೆ …

error: Content is protected !!