Mysore
25
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ. ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್‌ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ …

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕನಾಗಿದ್ದ ಸ್ಟೀವ್‌ ಸ್ಮಿತ್‌ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ಮಂಗಳವಾರ(ಮಾರ್ಚ್‌.4)ದಂದು ನಡೆದ ಮೊದಲ ಸೆಮಿ …

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ನಟಿ ರನ್ಯಾ ರಾವ್‌ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್‌ ಆದೇಶ ನೀಡಿದೆ. ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ, 2 ಕೋಟಿ ರೂ. …

ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್‌ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್‌.5) ವಿದ್ಯುತ್ ಮೀಟರ್ ದರ ಏರಿಕೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಬೆಲೆ ಏರಿಕೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಸಿದ್ದರಾಮಯ್ಯನವರ ಸಿಎಂ ಹುದ್ದೆ ಕುರ್ಚಿ ಅಲುಗಾಡುವುದಿಲ್ಲ ಸಿಎಂ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌5) ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ …

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆ ನೋಟಿಸ್‌ ಜಾರಿ ಮಾಡಿದೆ. ಸುಮಾರು 17 ವರ್ಷಗಳಿಂದ ಕೆಲವು ಇಲಾಖೆಗಳು ಸುಸ್ತಿದಾರರಾಗಿದ್ದಾರೆಂದು ವರದಿಯಾಗಿದ್ದು, ಅಂದಾಜು …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೂಲತಃ: ಲಿಂಗಾಯತರಲ್ಲ, ಅವರೊಬ್ಬರೂ ಬಳೆಗಾರ ಶೆಟ್ಟರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಾನು ವೀರಶೈವ ಲಿಂಗಾಯತರೆಂದು ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾರೆ. …

ಬೆಂಗಳೂರು: ಕೆಪಿಎಸ್‌ಸಿಯೂ ನಡೆಸಿದ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪುಗಳಿರುವ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದರು. ವಿಧಾನಸೌಧದ ಬಜೆಟ್‌ ಅಧಿವೇಶನದಲ್ಲಿ ಇಂದು(ಮಾರ್ಚ್.4) ಈ ಕುರಿತು ನಿಯಮ …

error: Content is protected !!