Mysore
24
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಬೇಸಿಗೆಕಾಲ ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಈ ಸಂಬಂಧ ಅರಣ್ಯಗಳಲ್ಲಿ ಬೆಂಕಿ ಅವಘಡ ತಡೆದು, ಅದನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಮಾರ್ಚ್‌.4) …

ಬೆಂಗಳೂರು: ರಾಜ್ಯದ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ರೀತಿಯ ದರವಿದ್ದ ಹಿನ್ನೆಲೆ ಮನೆಗಳಿಗೆ ಗ್ಯಾಸ್‌ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಇದೀಗ ಈ ಸಮಸ್ಯೆ ಬಗೆಹರಿದಿದ್ದು, ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಮನೆಗಳಿಗೆ ಪೈಪ್‌ ಲೈನ್‌ ಮೂಲಕ ಅಡುಗೆ …

ಮಂಡ್ಯ: ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡಲಿರುವ ಬಜೆಟ್‌ ರೈತರ ಪರವಾಗಿ ಬಜೆಟ್‌ ಮಂಡನೆ ಮಾಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ಕೊತ್ತತ್ತಿ ಗ್ರಾಮದ ಜಮೀನಿನಲ್ಲಿ ಇಂದು(ಮಾರ್ಚ್‌.4) ಭತ್ತ ನಾಟಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ಸಿಎಂ ಸಿದ್ದರಾಮಯ್ಯ ಕನಸಿನ ಮನೆ ತಲೆ ಎತ್ತುತ್ತಿದ್ದು, ಪ್ರಗತಿಯಲ್ಲಿರುವ ಅಂತಿಮ ಹಂತದ ಕಾಮಗಾರಿಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸಂಧ್ಯಾ ಕಾಲದಲ್ಲಿ ಸ್ವಂತ ಮನೆಯೊಂದನ್ನು ಕುವೆಂಪುನಗರದ ಜೋಡಿ ರಸ್ತೆಯಲ್ಲಿ ನಿರ್ಮಾಣ ಮಾಡಿಕೊಳ್ಳುತ್ತಿದ್ದು, ಇನ್ನೆರಡು ಮೂರು …

ನವದೆಹಲಿ: ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ …

ಬೆಂಗಳೂರು: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ. ಆದರೆ ಅವರಿಗೆ ಫಿಲಂ ಪ್ರಮೋಷನ್‌ಗೆ ಜನರೂ ಬೇಕು, ಸರ್ಕಾರವೂ ಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.4) ನಟ್ಟು, ಬೋಲ್ಟ್‌ ಟೈಟು ಮಾಡುವ ಹೇಳಿಕೆಗೆ ಚಿತ್ರರಂಗ ಟೀಕೆ ಮಾಡುತ್ತಿರುವ ಕುರಿತು …

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚಳವಾಗುತ್ತಿವೆ ಎಂಬ ವಿಚಾರ ಇಂದಿನ ಸದನದಲ್ಲಿ ಉಭಯ ಪಕ್ಷಗಳ ಚರ್ಚೆಗೆ ಗ್ರಾಸವಾಗಿದೆ. ವಿಧಾನಸಭೆಯಲ್ಲಿ ಇಂದು(ಮಾರ್ಚ್‌.4) ಬಜೆಟ್‌ ಅಧಿವೇಶನ ಎರಡನೇ ಕಾಲಿಟ್ಟಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ …

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಣೆ ಮಾಡಿದ ಆರೋಪದ ಹಿನ್ನೆಲೆ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ರನ್ಯಾ ರಾವ್‌ ಅವರು ದುಬೈನಿಂದ ಬೆಂಗಳೂರಿಗೆ ಸೋಮವಾರ(ಮಾರ್ಚ್‌.3) ರಾತ್ರಿ ಹಿಂದಿರುಗಿದ್ದರು. ಈ ವೇಳೆ …

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣದಲ್ಲಿ ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನತೆಯೇ ದಿಕ್ಕೂನ್ನು ತಪ್ಪಿಸಿದೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣ ಯಶಸ್ವಿ ಸರ್ಕಾರದ ಯಶೋಗಾಥೆಯಾಗಿದೆ. ಆ …

error: Content is protected !!