Mysore
29
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಟ್ಟು, ಬೋಲ್ಟ್‌ಗಳು ಸಡಿಲವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಇಂದಿನ ಬಜೆಟ್‌ ಅಧಿವೇಶನ ಬಗೆಗಿನ ರಾಜ್ಯಪಾಲರ ಭಾಷಣದಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಭಿವೃದ್ಧಿಯಾಗಿದೆಯೇ ಹೊರತು, ರಾಜ್ಯ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದರು. ವಿಧಾನಸೌಧದಲ್ಲಿ ಇಂದು(ಮಾರ್ಚ್‌.3) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್‌ ಅವರು, …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್‌ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ದೆವು. ಆದರೆ ರಶ್ಮಿಕಾ ಮಂದಣ್ಣ ನನಗೆ ಸಮಯವಿಲ್ಲ, ಬರಲ್ಲವೆಂದು ಹೇಳಿದ್ದರು ಎಂದು ಶಾಸಕ ಗಣಿಗ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್‌ …

ಬೆಂಗಳೂರು: ಮಾಜಿ ಸಿಎಂ ವೀರಪ್ಪ ಮೋಯ್ಲಿ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲವೆಂದು ಹೇಳಿಕೆ ನೀಡಿದ್ದರು. ಆ ವೇಳೆ ಡಿಕೆಶಿ ಮುಖದಲ್ಲಿ ಖುಷಿ ಅರಳಿತ್ತು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.‌3) …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಹೀಗಿರುವಾಗ ಯಾವ ಮುಖವನ್ನಿಟ್ಟುಕೊಂಡು ರಾಜ್ಯಪಾಲರರಿಂದ ಸರ್ಕಾರದ ಸಾಧನೆ ಹೊಗಳಿಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್‌.3) ವಿಧಾನಸಭೆ ಬಜೆಟ್‌ ಅಧಿವೇಶನದ ಬಗ್ಗೆ …

ಬೆಂಗಳೂರು: ವಿಧಾನಸಭೆಯಲ್ಲಿ ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ವಿಧಾನಮಂಡಲದಲ್ಲಿ ಇಂದು(ಮಾರ್ಚ್.‌3) ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಅಂತರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ್ದರು. ಆದರೆ  ಇದೀಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಅವರಿಂದ ಆ ಹೇಳಿಕೆಯನ್ನು ಯಾರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ. …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸರಳ ಸಾಮೂಹಿಕ ವಿವಾಹದಲ್ಲಿ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭಾಗವಹಿಸಿ 24 ನವ ಜೋಡಿಗಳಿಗೆ ಮಾಂಗಲ್ಯ ವಿತರಿಸಿ ಶುಭಕೋರಿದ್ದಾರೆ. ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರವೂ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಣುತ್ತಿದೆ ಎಂದು ಜೆಡಿಎಸ್‌ ಪಕ್ಷ ಟಾಂಗ್‌ ಕೊಟ್ಟಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ …

error: Content is protected !!