Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ. ರಾಷ್ಟ್ರೀಯ ಸಿನಿಮಾ ದಿನದ …

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕಾಂಗ್ರೆಸ್‌ ಸರ್ಕಾರ ಅದ್ದೂರಿಯಾಗಿ ಆಚರಿಸಬೇಕು ಎಂಬ ನಿರ್ಧಾರ ಸಂಪೂರ್ಣ ಸ್ವಾಗತಾರ್ಹವಾಗಿದೆ. ಆದರೆ ಮೈಸೂರಿನಲ್ಲಿ ದಸರಾ ಉತ್ಸವ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ ಎಂಬುದೇ ಕನ್ನಡಿಗರ ಆಶಯ ಎಂದು ವಿರೋಧ …

ಗಾಂಧಿನಗರ (ಗುಜರಾತ್):‌ ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್‌ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್‌-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸರ್ಕಾರದ ಪ್ರಮುಖ …

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಸದಾಶಿವನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಔಷಧಿ ಕೇಂದ್ರಗಳಲ್ಲೂ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆಯಾಗುತ್ತಿದೆ ಎಂಬ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ,ಈ ವರ್ಷ ಡ್ರಗ್ಸ್‌ ಮಾರಾಟ ಕಡಿಮೆಯಾಗಿದೆ. ಆದರೂ ಮೆಡಿಕಲ್‌ಗಳಲ್ಲಿಯೂ ಸಹ ಸಿಂಥೇಟಿಕ್‌ …

ಯಾದಗಿರಿ: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟರೆಡ್ಡಿ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದರು. …

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಕೋರಿ ಕೋಲ್ಕತ್ತದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಸಾರ್ಜಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿಯಲ್ಲಿರುವ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಸ್ಥೆಯೂ ವೈದ್ಯಕೀಯ ವಿದ್ಯಾರ್ಥಿನಿ …

ನವದೆಹಲಿ: ಕೆಲವು ದಿನಗಳ ಹಿಂದೆ ಅಧಿಕಾರಿಗಳು, ರೈತರು ಹಾಗೂ ಬೆಳೆಗಾರರು ಏಲ್ಲಕ್ಕಿ ಹಾಗೂ ಕರಿಮೆಣಸನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಿದ್ದರು. ಈ ವಿಚಾರವನ್ನು ತಿಳಿದ ಕೊಡಗು ಪ್ಲಾಟರ್ಸ್‌ ಕ್ಲಬ್‌ ಅವರು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತು ಇನ್ನುಳಿದ 17 ಆರೋಪಿಗಳಿಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ …

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌ ಪ್ರತಿವಾದಿಗಳಾದ …

ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ …