Mysore
25
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಉಡುಪಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ನಾಯಕರು, ನಟ ಮತ್ತು ನಟಿಯರ ಪರ-ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಅವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಗೆ …

ಉಡುಪಿ: ನಾನು ಮಹಾಕುಂಭಮೇಳದಲ್ಲಿ ಭಾಗಯಾದರೆ ತಪ್ಪೇನಿದೆ, ಆ ನೀರಿಗೆ ಜಾತಿ, ಧರ್ಮ ಹಾಗೂ ಪಾರ್ಟಿ ಇದೆಯಾ ಎಂದು ಸ್ವಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ನಟ, ನಟಿಯರಿಗೆ ಬಹಿರಂಗವಾಗಿ ವಾರ್ನಿಂಗ್‌ ನೀಡಿದ್ದರು, ಆದರೆ ಇದೀಗ ಸ್ಯಾಂಡಲ್‌ವುಡ್‌ ಫಿಲ್ಮ್ಂ ಚೇಂಬರ್‌ ಅಧ್ಯಕ್ಷ ನರಸಿಂಹಲು ಅವರು ಟಾಂಗ್‌ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ …

ಬೆಂಗಳೂರು: ಪೊಲೀಸ್‌ ಇಲಾಖೆಯೂ ಒಂದು ಶಿಸ್ತಿನ ಇಲಾಖೆಯಾಗಿದ್ದು, ಸಮಾಜಕ್ಕೆ ಮಾದರಿಯಾಗುವಂತೆ ಆಡಳಿತ ನಡೆಸಬೇಕು. ಆದರೆ ಈ ಇಲಾಖೆಯೂ ಇದೀಗ ಮಹಿಳಾ ಅಧಿಕಾರಿಗಳ ಜಟಾಪಟಿ ಅಖಾಡವಾಗಿದ್ದು, ಐಜಿಪಿ ರೂಪಾ ಮೌದ್ಗಿಲ್‌ ವಿರುದ್ಧ ಡಿಐಜಿ ವರ್ತಿಕಾ ಕಟಿಯಾರ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ …

ನವದೆಹಲಿ: ರಂಜಾನ್‌ ಮಾಸ ಇಂದಿನಿಂದ ಪ್ರಾರಂಭವಾಗಿದ್ದು, ದೇಶದ ಮುಸಲ್ಮಾನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಂಜಾನ್‌ ಮಾಸ ಪ್ರಾರಂಭವಾಗಿದ್ದು, ನಮ್ಮ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಶನಿವಾರ(ಮಾರ್ಚ್.‌1) ನಡೆದ ಬೆಂಗಳೂರು ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಸಿನಿಮಾರಂಗದ ನಟ, ನಟಿಯರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಕಾರಣ ರಾಜಭವನ, ವಿಧಾನಸೌಧ ಸೇರಿದಂತೆ ಒಟ್ಟು 258 ಸರ್ಕಾರ ಕಟ್ಟಡಗಳಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್‌ ನೀಡಿದೆ. ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು ಸುಮಾರು 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುತ್‌ …

ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಬಜೆಟ್‌ ತಯಾರಿಸಿ ಮಾರ್ಚ್‌.10ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ. ಈ …

ಶಿವಮೊಗ್ಗ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಹಾ ಶಿವರಾತ್ರಿಯಂದು ಇಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷ ತಂದಿದೆ. ಏಕೆಂದರೆ ಯಾವ ಪಕ್ಷದಿಂದ ಹಿಂದೂಗಳ ಅವಹೇಳನ ಆಗುತ್ತಿತ್ತೋ, ಆ ಪಕ್ಷದ ನಾಯಕರೇ ಭಾಗವಹಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಮಾರ್ಚ್‌.1) ಈ ಕುರಿತು …

ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹಿಂದೂತ್ವದ ಪರ ನಿಲುವು ಪ್ರಕಟಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಂದು(ಮಾರ್ಚ್‌.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಇವಾಗ ಬುದ್ಧಿ ಬಂದಿದೆ. ಅಂತೆಯೇ …

error: Content is protected !!