Mysore
29
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಉಮಾದೇವಿ …

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ನಡುವಿನ ಕೇಸ್‌ ಅನ್ನು ವಿಧಾನ ಪರಿಷತ್‌ ಎಥಿಕ್ಸ್‌ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ ಬಸವರಾಜ್‌ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಹಾಸನ: ಸದ್ಗುರು ಜಗ್ಗಿ ವಾಸುದೇವ್‌ ಅವರೊಂದಿಗೆ ಮಹಾಶಿವರಾತ್ರಿಯಂದು ವೇದಿಕೆ ಹಂಚಿಕೊಂಡಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಉತ್ತರಿಸಬೇಕೇ ಹೊರತು, ಅದನ್ನು ನಾವು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಬಿ.ಆರ್.ಮಹೇಶ್‌ ಕುಮಾರ್‌ ಅವರು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ …

ಸುಕ್ಮಾ: ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು(ಮಾರ್ಚ್‌.1) ಬೆಳಿಗ್ಗೆ ಎನ್‌ಕೌಂಟರ್‌ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ಸೇನೆಯೂ ನಕ್ಸಲರ …

ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್‌ ರೋಡ್‌ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದು …

ವಾಷಿಂಗ್ಟನ್‌: ಅಮೆರಿಕಾದ ಅಧ್ಯಕ್ಷ ಟ್ರಂಪ್‌ ಅವರು ಹಾಗೂ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್‌ ಯುದ್ಧವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಅಮೆರಿಕಾದ ಶ್ವೇತಭವನದಲ್ಲಿ ಇಂದು(ಮಾರ್ಚ್.‌1) ದ್ವಿಪಕ್ಷೀಯ ಒಪ್ಪಂದದ ನಡೆಯುತ್ತಿದ್ದು, ಆರಂಭದಲ್ಲಿ ಅಮೆರಿಕ …

ಮೈಸೂರು: ರಾಜ್ಯಾದ್ಯಂತ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತಿದ್ದು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿಯ ಅಬ್ದುಲ್‌ …

ಮೈಸೂರು: ನಟ ಕಿಚ್ಚ ಸುದೀಪ ಅವರು ತಮ್ಮ ಪತ್ನಿ ಪ್ರಿಯಾ ಹಾಗೂ ಸಿಸಿಎಲ್‌ ತಂಡದ ಕ್ರಿಕೆಟ್‌ ಆಟಗಾರರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ …

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಖುದ್ದು ಮಾರ್ಚ್‌.15 ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೋಟಿಸ್‌ ನೀಡಿದೆ. ಬಿಎಸ್‌ವೈ ವಿರುದ್ಧದ ಪೊಕ್ಸೋ ಪ್ರಕರಣ ವಿಚಾರದಲ್ಲಿ ಇತ್ತೀಚೆಗೆ ಹೈಕೋರ್ಟ್‌ನ ಧಾರವಾಡ ಪೀಠ ನಿರೀಕ್ಷಣಾ ಜಾಮೀನು …

error: Content is protected !!