Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ. 87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನಾಳೆಗೆ(ಡಿಸೆಂಬರ್‌.19) ವಿಚಾರಣೆ ಮುಂದೂಡಿಕೆ ಮಾಡಲಾಗಿದೆ ಎಂದು ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿಸೆಂಬರ್‌.18) ಹೈಕೋರ್ಟ್‌ನ …

ಜೈಪುರ: ಮಹಾಜನ್‌ ಫೀಲ್ಡ್‌ ಫೈರಿಂಗ್‌ ರೇಂಜ್‌ನಲ್ಲಿ ಯೋಧರು ತರಬೇತಿ ಪಡೆಯುವ ಸಂದರ್ಭದಲ್ಲಿ ಟ್ಯಾಂಕರ್‌ಗೆ ರಾಸಾಯನಿಕ ಭರ್ತಿ ಮಾಡುವಾಗ ಟ್ಯಾಂಕರ್‌ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೈಪುರ ಬಳಿಯಿರುವ ಬಿಕೇನಾರ್‌ನ ಫೈರಿಂಗ್‌ ರೇಂಜ್‌ನಲ್ಲಿ ಇಂದು(ಡಿಸೆಂಬರ್‌.18) ಯುದ್ಧ ಟ್ಯಾಂಕರ್‌ಗೆ ರಾಸಾಯನಿಕ …

ಬೆಳಗಾವಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೂ ಸುಮಾರು 15,145.32 ಕೋಟಿ ರೂ.ಗಳಷ್ಟು ರಾಜಸ್ವ ಸಂಗ್ರಹಣೆಯಾಗಿದ್ದು, ಕಳೆದ ಸಾಲಿಗಿಂತ ಈ ಬಾರಿ ಅಧಿಕ ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.18) ವಿಧಾನ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ …

ಬೆಳಗಾವಿ: ಸಿಎಂ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತು ಅಧಿಕೃತವಾಗಿ ವಿವಿಧ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಸಿಎಂ ಅನುಮತಿ …

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ …

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಕಸಿತ …

ಬೆಳಗಾವಿ: ಅದಾನಿ ಕೇಸ್‌ ಮುಚ್ಚಿ ಹಾಕಲು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.18) ಚಳಿಗಾಲದ ಅಧಿವೇಶನ ತೃಪ್ತಿ ತಂದಿಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಮಾಧ್ಯಮಗಳಿಗೆ …

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಅವರು ಅಮಿತ್‌ ಶಾಗೆ ಬಹಿರಂಗ ಪತ್ರ ಬರೆದು ತಿರುಗೇಟು ನೀಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ನವದೆಹಲಿ: ಟೀಮ್‌ ಆಟಗಾರ ರವಿಚಂದ್ರನ್‌ ಅಶ್ವಿನ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್‌ನೇ ನಿವೃತ್ತಿ ಘೋಷಿಸಿದ್ದಾರೆ. ಆರ್‌.ಅಶ್ವಿನ್‌ ಅವರು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದ ನಂತರ ಇಂದು(ಡಿಸೆಂಬರ್‌.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದರೆ …