Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿ, ನಾವು ತೆಗೆದುಕೊಂಡ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿದಿಲ್ಲ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಬಸನಗೌಡ ಪಾಟೀಲ್‌ …

ಕೊಪ್ಪಳ: ಮೇಘಾಲಯದ ರಾಜ್ಯಪಾಲ ಸಿ.ಎಚ್‌.ವಿಜಯ್‌ ಶಂಕರ್‌ ಅವರು ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಇಲ್ಲಿನ ಸ್ವಾಮೀಜಿಗೆ ರೇಷ್ಮೆ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಗವಿಸಿದ್ದೇಶ್ವರ ಮಠಕ್ಕೆ ಇಂದು(ಫೆಬ್ರವರಿ.22) ಭೇಟಿ ನೀಡಿದ ಅವರು, ಗದ್ದುಗೆಯ ದರ್ಶನ ಪಡೆದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ …

ಬೆಂಗಳೂರು: ರಾಜ್ಯ ಸರ್ಕಾರ ನಂದನಿ ಹಾಲಿನ ದರ ಹೆಚ್ಚಳದ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ …

ಬೆಂಗಳೂರು: ಇಲ್ಲಿನ ಅಭಿವೃದ್ಧಿಯಲ್ಲಿ ಶೂನ್ಯ ರೀತಿಯಲ್ಲಿ ಕಾಣುತ್ತಿದ್ದು, ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಅದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ತಜ್ಞರ ತಂಡ ರಚಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.21) ಬಿಬಿಎಂಪಿ …

ಮೈಸೂರು: ಜಿಲ್ಲೆಯಲ್ಲಿ ಮಾರ್ಚ್‌.1ರಿಂದ 10ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯುವ ವೇಳೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು(ಫೆಬ್ರವರಿ.21) ಈ ಕುರಿತು ನಡೆದ ಪೂರ್ವಭಾವಿ …

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್‌ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್‌ ನೀಡಿದ್ದು, ಇದ್ದವರು ಮೂವರಲ್ಲಿ ಕದ್ದವರು ಯಾರು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ಕೋರಮಂಗಲದ ಖಾಸಗಿ ಹೋಟೆಲ್‌ ಟೆರೆಸ್‌ ಮೇಲೆ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರವ ಘಟನೆ ನಡೆದಿದೆ. ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್‌ ಬಳಿಯಿರುವ ಖಾಸಗಿ ಹೋಟೆಲ್‌ನ ಟೆರೆಸ್‌ ಮೇಲೆ ನಾಲ್ವರು ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. …

ಬೆಂಗಳೂರು: ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್‌ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದೆ. ದೆಹಲಿ ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್‌ …

error: Content is protected !!