Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ಭಾರತ್‌ ಮಂಟಪದಲ್ಲಿ ಇಂದು(ಫೆಬ್ರವರಿ.21) ಆಯೋಜಿಸಿದ್ದ ಸ್ಕೂಲ್‌ ಆಫ್‌ ಅಲ್ಟಿಮೇಟ್‌ ಲೀಡರ್‌ಶಿಪ್‌ ಕಾನ್‌ಕ್ಲೈವ್‌ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ …

ಗದಗ: ಕಾಂಗ್ರೆಸ್‌ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಗದಗದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳು ರಾಜಕೀಯ ಲಾಭಕ್ಕಾಗಿ ಮಾಡಿದ ಯೋಜನೆಯಾಗಿದೆ. …

ನವದೆಹಲಿ: ಶಾಸಕ ಅಬ್ಬಾಸ್‌ ಅನ್ಸಾ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖೆಯನ್ನು 10 ದಿನಗಳಲ್ಲಿ ಕೊನೆಗೊಳಿಸುವಂತೆ ಉತ್ತರ ಪ್ರದೇಶದ ಪೊಲೀಸರಿಗೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.21) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಎನ್‌.ಕೋಟಿಶ್ವರ್‌ …

ಬೆಂಗಳೂರು: ನಮ್ಮ ಪಕ್ಷದ ಹೈಕಮಾಂಡ್‌ ದಲಿತ ಸಮಾವೇಶ ಮಾಡಬೇಡಿ ಎಂದು ಹೇಳಿಲ್ಲ, ಹೈಕಮಾಂಡ್‌ ಸೂಚನೆಯಂತೆ ಮುಂದಿನ ದಿನಗಳಲ್ಲಿ ಸಮಾವೇಶ ಮಾಡಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್‌ಗೆ ಸಮಾವೇಶ …

ಮೈಸೂರು: ಮುಡಾ ಪ್ರಕರಣದ ವಿಚಾರವಾಗಿ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನೋಟಿಸ್‌ ನೀಡಿದ್ದಾರೆ. ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬದ ಮುಡಾ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ …

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ ಚುನಾವಣೆಗೂ ಮೊದಲು …

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್‌ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ …

ವಿಜಯಪುರ: ನಮ್ಮ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಡೆಯೋಲ್ಲ ಅಂದರೆ ಪ್ರಧಾನಿ ಮೋದಿ ಅವರು ಯಾಕೆ ಕಾಪಿ ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಫೆಬ್ರವರಿ.19) ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ರಾಜ್ಯ …

ಬೆಂಗಳೂರು: ರಾಜ್ಯ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ಪ್ರಣಾಳಿಕೆಯಲ್ಲಿ ಒಂದಾಗಿದ್ದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಇದೀಗ ಅಕ್ಕಿಯನ್ನೇ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರ …

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಹಣ ಜಮೆಯಾಗದ ಬಗ್ಗೆ ಪ್ರಶ್ನಿಸಿದ್ದಕ್ಕೇ ಆ ಹಣವೇನು ತಿಂಗಳ ಸಂಬಳ ಅಲ್ಲವಲ್ಲ ಎಂದಿದ್ದ ಸಚಿವ ಕೆ.ಜೆ. ಜಾರ್ಜ್‌ ಅವರ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯಿಸಿ ಕಾಂಗ್ರೆಸ್ ಕೋಳಿ ಕೂಗಿದರೆ ರಾಜ್ಯದಲ್ಲಿ …

error: Content is protected !!