Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬುದು ಹೇಳಿಲೆ ಅಷ್ಟೇ ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳುತ್ತಾರೆ ಎಂದು ಸಚಿವ ಕೆ.ಎನ್‌.ರಾಜಣ್ಣ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.17) ಈ ಕುರಿತು …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿಲೀಪ್‌ ಅಲಿಯಾಸ್‌ ಅನಿ(40) ಎಂದು ಹೇಳಲಾಗಿದೆ. ಆತ ತನ್ನ ವಯಸ್ಸು 40 ವರ್ಷ ವಯಸ್ಸಾದರೂ …

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್‌ ನೋಟ್‌ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚೇತನ್‌(45), ರೂಪಾಲಿ(43), ಪ್ರಿಯಂಂವದ(65) ಮತ್ತು ಕುಶಾಲ್(15) ಎಂಬುದಾಗಿ ಗುರುತಿಸಲಾಗಿದೆ. ಮೊದಲು ಚೇತನ್‌ ತನ್ನ ತಾಯಿ, ಪತ್ನಿ ಮತ್ತು …

ಮುಂಬೈ: ಬಿಸಿಸಿಐ 2025ರ ಐಪಿಎಲ್‌ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್‌ ಆಗಿರುವ ಕೆಕೆಆರ್‌ ಮುಖಾಮುಖಿಯಾಗಲಿವೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್‌ …

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಬಗರ್‌ಹುಕುಂ ಭೂಮಿಯನ್ನು ಕೆಲ ಪ್ರಭಾವ ವ್ಯಕ್ತಿಗಳು ಮತ್ತು ರಾಜಕಾರಣಿಗಳು ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ಆರೋಪಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು(ಫೆಬ್ರವರಿ.16) ಆಯೋಜಿಸಲಾಗಿದ್ದ …

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಸಚಿವ ಸ್ಥಾನಗಳ ಬದಲಾವಣೆ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಬೇಕು. ಆದರೆ ಪಕ್ಷದ ಹೈಕಮಾಂಡ್‌ ಕಲಬುರಗಯಲ್ಲೇ ಇರುವುದರಿಂದ ಎಲ್ಲವನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ಬಡ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯವನ್ನು ಕಸಿಯಲು ಹೊರಟಿರುವ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಮೈಸೂರು: ಕಾಂಗ್ರೆಸ್ ಸರ್ಕಾರದ ಆರ್ಥಿಕ ದುರಾಡಳಿತಕ್ಕೆ ಈಗಿನ ರಾಜ್ಯ ಶಿಕ್ಷಣ ವ್ಯವಸ್ಥೆಯು ಗುರಿಯಾಗುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ …

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು(ಫೆಬ್ರವರಿ.16) ನೀರಾವರಿ ವಿಚಾರವಾಗಿ …

error: Content is protected !!