ಮೈಸೂರು: ಸೈಬರ್ ಸುರಕ್ಷತೆ ಎಂಬುದು ಮೇಕ್ ಇನ್ ಇಂಡಿಯಾ ನೀತಿಯನ್ನು ಹೆಚ್ಚಿನ ರೀತಿಯಲ್ಲಿ ಮುನ್ನಡೆಸುವ ಶಕ್ತಿ ಹೊಂದಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮೈಸೂರು: ಸೈಬರ್ ಸುರಕ್ಷತೆ ಎಂಬುದು ಮೇಕ್ ಇನ್ ಇಂಡಿಯಾ ನೀತಿಯನ್ನು ಹೆಚ್ಚಿನ ರೀತಿಯಲ್ಲಿ ಮುನ್ನಡೆಸುವ ಶಕ್ತಿ ಹೊಂದಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮತ್ತು ನಾಳೆ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ಡಾ.ಧನ್ಯತಾ ಮದುವೆ ಕಾರ್ಯ ನಡೆಯಲಿದ್ದು, ವಿವಾಹ ಮಹೋತ್ಸವಕ್ಕೆ ಮೈಸೂರಿನ ವಸ್ತು ಪ್ರದರ್ಶನದ ಆವರಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಇಂದು(ಫೆಬ್ರವರಿ.15) ಸಂಜೆಗೆ ಆರತಕ್ಷತೆಗೆ ಕಾರ್ಯಕ್ರಮ ನೆರರವೇರಲಿದ್ದು, …
ಮೈಸೂರು: ನಟ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ನಿವಾಸದಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ನವ ಜೋಡಿಗಳು ಹಳದಿ ಶಾಸ್ತ್ರದಲ್ಲಿ ಮಿಂಚಿದ್ದಾರೆ. ಧನಂಜಯ್ ಮತ್ತು ಧನ್ಯತಾ ಅವರ ಹಳದಿ ಶಾಸ್ತ್ರ ಶುಕ್ರವಾರ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ನಡೆದಿದ್ದು ಕುಟುಂಬದವರು, ನಟ, ನಟಿಯರು, …
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಡಾ.ಜಿ.ಪರಮೇಶ್ವರ್ ಅವರು ಇಂದು(ಫೆಬ್ರವರರಿ.14) ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಜೈಲು ಸೇರಿದ್ದ ಪವಿತ್ರಾ ಗೌಡ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರೀಲಾಂಚ್ ಮಾಡಿದ್ದಾರೆ. ಪವಿತ್ರಾ ಗೌಡ ಅವರು ರೆಡ್ ಕಾರ್ಪೆಟ್ ಸ್ಟುಡಿಯೋ ಒಂದನ್ನು ಪ್ರಾರಂಭಿಸಿ ವ್ಯವಹಾರವನ್ನು ನಡೆಸುತ್ತಿದ್ದರು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು …
ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್ ಮ್ಯಾನ್ ಒನ್ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ …
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಗಲಭೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿರುವುದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ಇಲ್ಲವಾದರೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ ಸವಾಲ್ ಎಸೆದಿದ್ದಾರೆ. ನಗರದಲ್ಲಿ …
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿ ಇಂದಿಗೆ 6 ವರ್ಷಗಳು ಕಳೆದಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …
ಚೈನ್ನೈ: ನೌಕಪಡೆಯ ಕರ್ತವ್ಯ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿ ಮೂಲದ ಓರ್ವ ಯೋಧ ಸಾವಿಗೀಡಾಗಿರುವ ಘಟನೆ ಚೈನ್ನೈನಲ್ಲಿ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಘಟನೆಯಲ್ಲಿ ಮೃತಪಟ್ಟಿರುವ ಯೋಧನನ್ನು ಬೆಳಗಾವಿ ಜಿಲ್ಲೆಯ ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ …
ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಸಿದ್ಧಾಂತ್ ಎಂಬ ಯುವಕ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿರುವ ಸಿದ್ಧಾಂತ್ ಎಂಬಾತ ಸಿದ್ದಾರ್ಥ ಬಡಾವಣೆಯ …