ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಕೇವಲ ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನಗಳ ಬಗ್ಗೆ ಅಷ್ಟೇ ತನಿಖೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಈ ಹಗರಣದಿಂದ ಬಚಾವ್ ಆಗಿದ್ದಾರೆ. ಹಾಗಾಗಿ ಮತ್ತಷ್ಟು ದಾಖಲೆ ಸಹಿತ ದೂರು ನೀಡಿದ್ದೇನೆ ಎಂದು …
ಮೈಸೂರು: ಮೈಸೂರು-ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ. 11ರಂದು ಮಧ್ಯರಾತ್ರಿ ರೈಲಿನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ ಈ ದರೋಡೆಕೋರರು ಮಲಗಿದ್ದ ಚಂದನ್ …
ವಡೋದರಾ: ಗುಜರಾತ್‌ನ ವಡೋದರಾ ಕ್ರಿಕೆಟ್ ಸ್ಟೇಡಿಯಂನಲ್ಲಿ 3ನೇ ಆವತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಪ್ರಾರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೆಂಟ್ಸ್ ತಂಡಗಳೂ ಮುಖಾಮುಖಿಯಾಗಲಿವೆ. ಮಹಿಳಾ ಪ್ರೀಮಿಯರ್ ಲೀಗ್ ಇಂದಿನಿಂದ(ಫೆಬ್ರವರಿ.14) ಪ್ರಾರಂಭವಾಗಲಿದ್ದು, ರಾತ್ರಿ ೭.೩೦ಕ್ಕೆ ವಡೋದರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ …
ಬೆಂಗಳೂರು: ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸಂಬಂಧ ರಾಜ್ಯದಲ್ಲಿ ಶೀಘ್ರವೇ ಕಾನೂನು ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಕ್ರೋ ಫೈನಾನ್ಸ್ …
ಕೊಡಗು: ಜಿಲ್ಲೆಯ ಬಾಳೆಲೆ ಸಮೀಪದ ಕೈನಾಟಿಯಲ್ಲಿ ಟಿಪ್ಪರ್ ಲಾರಿ ಹಾಗೂ ಮಾರುತಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಳು ಲಾರಿಯ ಅತಿ ವೇಗದ ಚಾಲನೆಗೆ ಈ ಅಪಘಾತ ಸಂಭವಿಸಿದ್ದು, ದುರಂತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. …
ಕೊಡಗು: ಜಿಲ್ಲೆಯ ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ (50) ಎಂಬ ಮಹಿಳೆ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಹಸೀನಾ ಎಂಬುವವರು ಮೈಕ್ರೋ ಫೈನಾನ್ಸ್ ಹಾಗೂ ಮೂರ್ನಾಲ್ಕು ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದು, ಒಂದು ತಿಂಗಳಗಳಿಗೆ 40 …
ಮಂಡ್ಯ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧದ ಹೇಳಿಕೆ ಸಲುವಾಗಿ ಹಿಂದೂ ಕಾರ್ಯಕರ್ತರು ಮಂಡ್ಯದಲ್ಲಿ ದೂರು ನೀಡಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಗೆ ಆರ್‌ಎಸ್‌ಎಸ್ ಕಾರ್ಯಕರ್ತರೇ ವೇಷ …
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪ್ರಸಕ್ತ ಸಾಲಿನ ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2024ರಲ್ಲಿ ಮೈಸೂರು ಉತ್ತಮ ಶ್ರೇಯಾಂಕ ಪಡೆಯುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2014 ರಿಂದ ಸ್ವಚ್ಛ ಸರ್ವೇಕ್ಷಣ್ …
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಗಟ್ಟಲು ರಾಜ್ಯ ಸರ್ಕಾರ ತೀರ್ಮಾನಿಸಿ ಸುಗ್ರೀವಾಜ್ಞೆಯನ್ನು ತಯಾರಿಸಿ ರಾಜಭವನಕ್ಕೆ ಕಳುಹಿಸಿದ್ದರು. ಇದೀಗ ಸರ್ಕಾರದ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ರಾಜ್ಯಪಾಲರು ಕೆಲ ದಿನಗಳ …
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸರು ಎಫ್‌ಐಆರ್ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು …