ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಇಂದು …