Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಹೇಳಿಕೆ ನೀಡುವ ಬದಲು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ಕೇವಲ 5ರೂ. ಇದ್ದ ಜನನ ಮತ್ತು ಮರಣದ ಪತ್ರ ಇನ್ನೂ ಮುಂದೆ ದುಬಾರಿಯಾಗಿದ್ದು, ಕೇವಲ 25 ರೂಪಾಯಿ ನೀಡಿ 5 ಪ್ರತಿ ಪಡೆಯುತ್ತಿದ್ದ ಸಾರ್ವಜನಿಕರಿಗೆ ದಿಢೀರ್‌ ಬೆಲೆ ಏರಿಕೆಯಿಂದ ಶಾಕ್‌ ನೀಡಿದಂತಾಗಿದೆ. ಬಸ್, ಪೆಟ್ರೋಲ್, ಡೀಸೆಲ್, ಹಾಲು ದರ ಹೆಚ್ಚಳದ …

ನವದೆಹಲಿ: ಗಡಿಪಾರು ಮಾಡುವುದು ಹೊಸದೇನು ಅಲ್ಲ, ಅಕ್ರಮ ವಲಸೆ ತಡೆಯುವ ಅಗತ್ಯವಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದರು. ರಾಜ್ಯಸಭೆಯಲ್ಲಿ ಇಂದು(ಫೆಬ್ರವರಿ.6) ಈ ಕುಇತು ಭಾಷಣ ಮಾಡಿದ ಅವರು, ಬುಧವಾರದಂದು(ಫೆ.5) ಅಮೆರಿಕಾದಿಂದ ಗಡಿಪಾರು ಮಾಡಲಾದ ೧೦೪ ಭಾರತೀಯರು ನಮ್ಮ ದೇಶಕ್ಕೆ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕೆ ದುಡಿದ್ದಾರೆ. ಅಂತಹವರನ್ನು ಅತ್ಯಂತ ಕೀಳುಮಟ್ಟದಲ್ಲಿ ನಿಂದಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಫೆಬ್ರವರಿ.6) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ತಟಸ್ಥ ಎಂದು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್‌ ಭಂಡಾರಿ ಅವರು ದಿಢೀರ್‌ ಭೇಟಿ ನೀಡಿದ್ದು, ಕೆಲಕಾಲ …

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು …

ನವದೆಹಲಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10 ರಿಂದ 18ರವರೆಗೆ ನಡೆಯಲಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ದೆಹಲಿಯ ಭಾರತ್‌ ಮಂಟಪದಲ್ಲಿ ನಡೆಯಲಿದ್ದು, ಈ ಬಾರಿ ನೂತನ ಮಾದರಿಯಲ್ಲಿ ನಡೆಯುವ ಪರೀಕ್ಷೆ ಕುರಿತು ಚರ್ಚೆ …

ಬೆಂಗಳೂರು: ಬಿಟ್‌ ಕಾಯಿನ್‌ ಪ್ರಕರಣದಕದಲ್ಲಿ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಲಪಾಡ್‌ ಅವರಿಗೆ ಬಿಟ್‌ …

ನವದೆಹಲಿ: ದಶಕಗಳಿಗೆ ಒಮ್ಮೆ ಮಾಡುವ ಜನಗಣತಿಯನ್ನು ವಿಳಂಬ ಮಾಡಿದರೆ ಅನೇಕ ಸಾಮಾಜಿಕ ನೀತಿಗಳಿಗೆ ಧಕ್ಕೆಯುಂಟಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ ಜೈರಾಮ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 2021 …

ಬೆಂಗಳೂರು: ಬಿಜೆಪಿ ಪಕ್ಷ ಧಾರ್ಮಿಕ ಆಚರಣೆ ಮತ್ತು ನಂಬಿಕೆಯನ್ನು ರಾಜಕೀಯಕ್ಕಾಗಿ ಹುಡುಕುತ್ತಿದ್ದು, ಅವುಗಳನ್ನು ತಮ್ಮ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಧರ್ಮ, ನಂಬಿಕೆ, ಶ್ರದ್ಧೆ …

error: Content is protected !!