Mysore
23
light rain

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿಯಲ್ಲ, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಈ …

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯಲ್ಲಿ ರಥಸಪ್ತಮಿ ಆಚರಣೆ ಹಿನ್ನೆಲೆ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಮಾಡಲಾಗಿದೆ. ಸಾಂಸ್ಕೃತಿಕ ನಗರಿಯಲ್ಲಿ ಇಂದು(ಫೆಬ್ರವರಿ.5) ರಥಸ್ತಪಮಿ ಪ್ರಯುಕ್ತ ನಗರದ್ಯಾಂತದ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ. ಅಂತೆಯೇ ಅಂಬಾವಿಲಾಸ ಅರಮನೆಯಲ್ಲಿಯೂ ಕೂಡ ಅಲ್ಲಿನ ದೇವಾಲಯಗಳ …

ಬೆಂಗಳೂರು: ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ತರಲು ತೀರ್ಮಾನಿಸಿದ್ದು, ಇದರಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಬದಲಾವಣೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.5) ಸುಗ್ರೀವಾಜ್ಞೆಗೆ ರಾಜ್ಯಪಾಲತಿ ಸಹಿ ಹಾಕುವ …

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಇಂದು(ಫೆಬ್ರವರಿ.5) ಭೇಟಿ ನೀಡಿ ವಿಶೇಷ ಪೂಜೆ …

ಚಾಮರಾಜನಗರ: ನಗರದ 17ನೇ ವಾರ್ಡ್ ಉಪ್ಪಾರ ಬಡಾವಣೆಯಲ್ಲಿರುವ ಐತಿಹಾಸಿಕ ಶಿವನ ದೇಗುಲವಿದ್ದು, ಈ ದೇವಾಲಯದಲ್ಲಿ ಇದೀಗ ಪುಂಡ-ಪೋಕರಿಗಳ ದುಶ್ಚಟಗಳ ಅಡ್ಡೆಯಾಗಿದೆ. ಈ ಐತಿಹಾಸಿಕ ಶಿವನ ದೇವಾಲಯವನ್ನು ಮೈಸೂರು ಮಹಾರಾಜರು ಕಟ್ಟಿಸಿದ್ದಾರೆ. ಆದರೆ ಈ ದೇಗುಲ ಈಗ ಪಾಳು ಬಿದ್ದ ಮಂಟಪವಾಗಿದೆ. ಹೀಗಾಗಿ …

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆಗಳಲ್ಲಿ ಆದಾಯ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇಲ್ಲಿನ ಮಾರುತಿನಗರ ಮತ್ತು ರಾಮಕೃಷ್ಣನಗರದಲ್ಲಿ ಇಂದು(ಫೆಬ್ರವರಿ.5) ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿಗಳ ನಿವಾಸಗಳ ಮೇಲೆ ಐಟಿ …

ಮೈಸೂರು: ಇಲ್ಲಿನ ಸಿದ್ದಲಿಂಗಪುರ ಗ್ರಾಮದ ಹೆದ್ದಾರಿ ಬಳಿಯಿರುವ ಪಾಳು ಬಿದ್ದ ಜಾಗದಲ್ಲಿ ಮಲಗುತ್ತಿದ್ದ ಅಪರಿಚಿತ ವ್ಯಕ್ತಿಯ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾಮದ ಹೆದ್ದಾರಿ ಬಳಿಯಿರುವ ಪಾಳು ಬಿದ್ದ ಸ್ಥಳದಲ್ಲಿ ಪ್ರತಿನಿತ್ಯವೂ ಮಲಗುತ್ತಿದ್ದ …

ಮೈಸೂರು: ಕೆಲವೇ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕು ವ್ಯಾಪ್ತಿಯ ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸುವ ಅಭಿಯಾನದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್‌ ವಿದ್ಯಾರ್ಥಿಗಳ ನಿವಾಸಕ್ಕೆ ಭೇಟಿಯಾಗಿ ಸಲಹೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್‌ ಅವರು ಇಂದು(ಫೆಬ್ರವರಿ.5) …

ಬೆಂಗಳೂರು/ಮೈಸೂರು: ಬೆಂಗಳೂರು, ಮಂಡ್ಯ ಮತ್ತು ಮೈಸೂರು ಸೇರಿದಂತೆ ರಾಜ್ಯಾದ್ಯಂತ 30ಕ್ಕೂ ಅಧಿಕ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30ಕ್ಕೂ ಅಧಿಕ ಸ್ಥಳಗಳಲ್ಲಿ ಉದ್ಯಮಿ, ಬಿಲ್ಡರ್‌ಗಳ ನಿವಾಸ …

ನವದೆಹಲಿ: ಪ್ರಯಾಗ್ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರು ನಾಳೆ(ಫೆಬ್ರವರಿ.5) ಬೆಳಿಗ್ಗೆ 10.05 ಗಂಟೆಗೆ ಪ್ರಯಾಗ್‌ …

error: Content is protected !!