Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಹಿಂದೂ ಧರ್ಮದ ಅತ್ಯಂತ ಭವ್ಯ ಹಾಗೂ ಧಾರ್ಮಿಕ ಶ್ರದ್ಧೆಯ ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ (22867) ಹೆಚ್ಚುವರಿ ಬೋಗಿಗಳಲ್ಲಿ ಅಳವಡಿಸಬೇಕು ಎಂದು ಪತ್ರ ಬರೆದಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ …

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ. ಪ್ರಯಾಗ್‌ ರಾಜ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ …

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮೇಕ್‌ ಇನ್‌ ಇಂಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.3) ಭಾಷಣ ಮಾಡಿದ ಅವರು, ಕೇಂದ್ರ ಬಜೆಟ್‌ ಮಂಡಿಸುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಹೊಸದೇನು …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಂಡವಪುರದಿಂದ ಮಂಡ್ಯಕ್ಕೆ ಬರುವಾಗ ಈ ಘಟನೆಯ ಸಂಭವಿಸಿದ್ದು, ನಾಲೆಗೆ ತಡೆಗೋಡೆ ಇಲ್ಲದ ಕಾರಣ ಈ ದುರಂತ ನಡೆದಿದೆ. …

ಮೈಸೂರು: ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿ ವ್ಯಾಸಂಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದ ಪ್ರತಿಕ್ಷ ಪಾವಸ್ಕರ್‌ ಅವರು ಸಿದ್ದರಾಮಯ್ಯ 75ನೇ ಅಮೃತ ಮಹೋತ್ಸವದ ಚಿನ್ನದ ಪದಕ ಹಾಗೂ ಘಟಿಕೋತ್ಸವ ಪ್ರಮಾಣ ಪತ್ರವನ್ನು ಮುಡಿಗೇರಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ …

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನವೆಂಬರ್‌ ಬಳಿಕ ಸಿಎಂ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಾತ್ಮಕವಾಗಿ ತೀರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಜ್ಯೋತಿಷ್ಯದ ಬಗ್ಗೆ ತಿಳಿದಿದೆ. ಆದರೆ ಅಶೋಕ್‌ …

ಬೆಂಗಳೂರು: ರಿಯಲ್ ಎಸ್ಟೇಟ್‌ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕಾ? ಸಿಇಸಿ ಆದೇಶ ಪಾಲಿಸಿ ಎನ್ನುವುದು ರಾಜಕೀಯ ದ್ವೇಷವೇ? ನಮ್ಮ ಸರ್ಕಾರ ಅಭಿವೃಧಿಗೆ ಎಂದೂ ಅಡ್ಡಿ ಮಾಡಿಲ್ಲ. ರಾಜ್ಯದ ಹಿತ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ …

ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್‌ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ. ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಶಿವಮೊಗ್ಗ: ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಆದರೆ ಮತ್ತೊಮ್ಮೆ ನಾನೇ ರಾಜ್ಯಾಧ್ಯಕ್ಷನಾಗುತ್ತೆಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.3) ಬಿಜೆಪಿ ರಾಜ್ಯಾಧ್ಯಕ್ಷ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ 545 ಪಿಎಸ್‌ಐ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ 545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಅತಿ ಹೆಚ್ಚಾಗಿ ಹಾಗೂ ಸಂಬಂಧಿಕರು …

error: Content is protected !!