Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ರಾಮನಗರ: ಈ ಬಾರಿಯ ಕೇಂದ್ರ ಬಜೆಟ್‌ ಬಿಹಾರಕ್ಕೆ ಬಂಪರ್‌ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಬೋಗಸ್‌ ಮತ್ತು ಬಂಡಲ್‌ ಬಜೆಟ್‌ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚನ್ನಪಟ್ಟದಲ್ಲಿ ಇಂದು(ಫೆಬ್ರವರಿ.2) ಕಾಂಗ್ರೆಸ್‌ ಕೃತಜ್ಞತಾ ಸಮಾವೇಶದಲ್ಲಿ ಈ ಬಗ್ಗೆ ಮಾತನಾಡಿದ ಅವರು, …

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಸಲ್ಲಿಸಿದ್ದರೆ, ಅಂತಹ ಅರ್ಜಿಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ  ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಈ ವಿಚಾರಕ್ಕೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ …

ಮಂಡ್ಯ: ಸಿಎಂ ಸಿದ್ದರಾಮಯ್ಯ ನವೆಂಬರ್.15‌ ರಂದು ಕಳೆದ ಮೇಲೆ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿಕೆಗೆ ಸಚಿವ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಅಶೋಕ್‌ ಯಾವಾಗ ಎಐಸಿಸಿ ಇನ್‌ ಚಾರ್ಜ್‌ ತೆಗೆದುಕೊಂಡರು? …

ಮಂಡ್ಯ: ಈ ಬಾರಿಯ ಕೇಂದ್ರ ಬಜೆಟ್‌ ರಾಷ್ಟ್ರಕ್ಕೆ ಅನುಕೂಲವಾಗುವ ಬಜೆಟ್‌ ಅಲ್ಲ, ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು. ಮಂಡ್ಯದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಪೋರೇಷನ್‌ ಮತ್ತು ಪಂಚಾಯತ್ ರಾಜ್ಯದ …

ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ …

ಹಾಸನ: ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸಿ, ಕುದುರೆಮುಖ ಕಂಪೆನಿ, ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

ಹಾಸನ: ಕೇಂದ್ರ ಬಜೆಟ್‌ ಅನ್ನು ಟೀಕಿಸುವ ನೈತಿಕತೆ ರಾಜ್ಯ ಸರ್ಕಾರದ ಕಾಂಗ್ರೆಸ್‌ ನಾಯಕರಿಗೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ …

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ ಮಂಡನೆ ಮಾಡಿರುವುದು ಕೇಂದ್ರ ಬಜೆಟ್‌ ಅಲ್ಲ. ಬಿಹಾರದ ಬಜೆಟ್‌, ಈ ಬಿಹಾರಿ ಬಜೆಟ್‌ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ …

ಕ್ವಾಲಾಲಂಪುರ: ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಸತತ 2ನೇ ಬಾರಿಗೆ ದಕ್ಷಿಣ ಆಫಿಕ್ರಾದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಹಾಲಿ ಚಾಂಪಿಯನ್‌ ಆಗಿರುವ ಇಂಡಿಯಾ ತಂಡವೂ ಇಂದು(ಫೆಬ್ರವರಿ.2) ನಡೆದ ಫೈನಲ್‌ …

ಕೇರಳ/ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ ಮತ್ತು ಪತಂಜಲಿ ಆಯುರ್ವೇದ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರೆಂಟ್‌ …

error: Content is protected !!