Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಿದ್ದು, ನಮ್ಮ ಸರ್ಕಾರ ಈ ಬಜೆಟ್‌ನಲ್ಲಿ ದೇಶದ ಕೃಷಿ, ಕೈಗಾರಿಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವೆ ಬಜೆಟ್‌ ಮಂಡನೆ ಮಾಡುವ ವೇಳೆ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ವಿಪಕ್ಷಗಳ ಗದ್ದಲದ ನಡುವೆಯೂ ಬಜೆಟ್‌ ಮಂಡಿಸಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ಕಲಾಪ ಪ್ರಾರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಗದ್ದಲ ಆರಂಭಿಸಿದ್ದರು. ಆದರೆ ಈ ಮಧ್ಯೆಯೇ ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು …

ನವದೆಹಲಿ: ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ ಆಗಿದ್ದು, ಪ್ರಧಾನಿ ಮೋದಿ ನೇತೃತ್ವದ ಮೂರನೇ ಬಜೆಟ್‌ ಮಂಡಿಸಲು ವಿಶೇಷ ಧರಿಸಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿ ಸಂಸತ್ತಿನತ್ತ ಹೆಜ್ಜೆ ಹಾಕಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಅವರು ಇಂದು(ಫೆಬ್ರವರಿ.1) ಸತತ …

ನವದೆಹಲಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್‌ ಅವರು ಸತತ ಎಂಟನೇ ಬಾರಿಗೆ ಟ್ಯಾಬ್ಲೆಟ್‌ ಹಿಡಿದು ಬಜೆಟ್‌ ಮಂಡಿಸಿ ಐತಿಹಾಸಿಕ ದಾಖಲೆ ಬರೆಯಲು ಅಣಿಯಾಗಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.11) ಬೆಳಿಗ್ಗೆ 11 ಗಂಟೆಗೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ. ಈ …

ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳಲಾಗಿತ್ತು. ನಮಗೆ ಅನುದಾನ ಕಡಿಮೆಯಾಗುತ್ತಿರುವ ಬಗ್ಗೆ ದೆಹಲಿಗೆ ಹೋಗಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಸತತ ಮೂರನೇ ಬಾರಿ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ. ನಟ ದರ್ಶನ್‌ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು(ಜನವರಿ.31) …

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ  ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ …

ಮಂಗಳೂರು: ಇಲ್ಲಿನ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಮುಡಾ ಕೇಸ್‌ನ ದೂರುದಾರರದ ಸ್ನೇಹಮಯಿ ಕೃಷ್ಣ ಹಾಗೂ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಶ್ರೀರಾಮ ಸೇನೆ …

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಪಕ್ಷದಲ್ಲಿ ಕಾರ್ಯಗಳನ್ನು ನಿಭಾಯಿಸಿದ್ದಾರೆ ಎಂದು ಅವರ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೀಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.31) ಬಿಜೆಪಿ ರಾಜ್ಯಾಧ್ಯಾಕ್ಷರ ಬದಲಾವಣೆ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಣ ರಾಜಕೀಯದಿಂದಾಗಿ …

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ದೇಶದ ಅಭಿವೃದ್ಧಿಗಾಗಿ ಬಡವರು, ಮಹಿಳೆಯರು ಹಾಗೂ ಯುವಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ಮಾಡಲು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ. ಸಂಸತ್‌ ಭವನದಲ್ಲಿ ಇಂದಿನಿಂದ(ಜನವರಿ.31) ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಜಂಟಿ ಸದನಗಳನ್ನು …

error: Content is protected !!