Mysore
29
light rain

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ತನಿಖೆ ನಡೆಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. ನಾನು ಸಿಎಂ ಆಗಿದ್ದು, ಉದ್ದೇಶ ಪೂರ್ವಕವಾಗಿ ನನ್ನ ಹೆಸರನ್ನು ಕೆಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.31) ಇ.ಡಿ. ಸಂಸ್ಥೆಯೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ …

ಶಿವಮೊಗ್ಗ: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬುದು ಸುಳ್ಳು ವದಂತಿ. ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ …

ನವದೆಹಲಿ: ಇಂದಿನಿಂದ ಕೇಂದ್ರ ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಈ ಬಾರಿ ಐತಿಹಾಸಿಕ ಬಿಲ್‌ಗಳ ಮಂಡನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಂಸತ್‌ ಭವನದ ಬಳಿ ಇಂದು(ಜನವರಿ.31) ಕೇಂದ್ರ ಬಜೆಟ್‌ ಕುರಿತು ಮಾತನಾಡಿದ ಅವರು, ನಾಳೆ(ಫೆ.1) ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ …

ಮೈಸೂರು: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ವಿರುದ್ಧ ಹೇಳಿಕೆ ನೀಡುವವರು ಅಯೋಗ್ಯರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ಟಿ.ಕೆ.ಲೇಔಟ್‌ ನಿವಾಸದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ …

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಅಧಿಕಾರಿಗಳು ಇಂದು(ಜನವರಿ.31) ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ನಿವಾಸಗಳ ಮೇಲೆ …

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವ ಬಗ್ಗೆ ಹೈಕೋರ್ಟ್‌ ತನ್ನ …

ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ ಐತಿಹಾಸಿಕ ಜಾತ್ರಾ ಮಹೋತ್ಸವ ಜನವರಿ.31 ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.29) ಮುಡುಕುತೊರೆ …

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವವೂ ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಸುತ್ತೂರು ಜಾತ್ರಾ ಮಹೋತ್ಸವವೂ ಇಂದು(ಜನವರಿ.29) ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅದ್ದೂರಿಯಾಗಿ ನಡೆಯುತ್ತಿದ್ದು, ಸಾವಿರಾರು ಸಾರ್ವಜನಿಕರು …

ಬೆಂಗಳೂರು: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಿಕ್ಕು ಅನೇಕ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು(ಜನವರಿ.29) …

error: Content is protected !!