Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸದನದ …

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದು, ಇವರಿಗಾಗಿ ಪೊಲೀಸರು ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹೌದು! ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ಚಾಮುಂಡಿ ಬೆಟ್ಟ ಅಭಿವೃದ್ಧಿ …

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.16) …

ಬೆಳಗಾವಿ: ಸಿಎಂ ಸಿದ್ದರಾಮಯ್ಯರವರ ಪರವಾಗಿ ಕಂದಾಯ ಸಚಿವ ಕೃಷ ಬೈರೇಗೌಡ ಅವರು ಇಂದು ಸುವರ್ಣಸೌಧದಲ್ಲಿ 2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೇ ವಿಧೇಯಕವನ್ನು ಮಂಡಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು ನಡೆದ ಅಧೀವೇಶನದಲ್ಲಿ ತೆರಿಗೆ ಪಾವತಿದಾರರು ಮತ್ತು ತೆರಿಗೆ ಅಧಿಕಾರಿಗಳ …

ಬೆಂಗಳೂರು: ಬೆಳಗಾವಿಯ ಸುವರ್ಣಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದು ಸಂವಿಧಾನದ ಆಶಯಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶಾಲಾ ಪ್ರವಾಸಕ್ಕೆಂದು …

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತಕ್ಕೆ ಜಿಲ್ಲಾಡಳಿತದ ವತಿಯಿಂದ ಮೂರು ತಿಂಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ …

ನವದೆಹಲಿ: ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ನಾಳೆ(ಡಿಸೆಂಬರ್‌.17) ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಉದ್ದೇಶದಿಂದ ಒಂದು ದೇಶ, ಒಂದು …

ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ರಾಷ್ಟ್ರ ನಾಯಕರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ರಕ್ಷಣೆ, ವ್ಯಾಪಾರ, ಹಾಗೂ ಹೂಡಿಕೆ ಸೇರಿದಂತೆ ಹಲವಾರು …

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾದ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ನನ್ನ ಧಿಕ್ಕಾರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಡಿಸೆಂಬರ್‌.16) ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ …

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದ ಮೇಲೆ ಆಸ್ಪತ್ರೆಗಳ ಮೇಲೆ ಮಾತ್ರವಲ್ಲ, ರಾಜ್ಯದ ಜನತೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್ …