Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಬೆಂಗಳೂರು: ರಾಜ್ಯದಲ್ಲಿ ದೇವದಾಸಿ ಪದ್ಧತಿಯನ್ನು ಈಗಾಗಲೇ ನಿಷೇಧಿಸಲಾಗಿದ್ದು, ಒಂದು ವೇಳೆ ಎಲ್ಲಿಯಾದರೂ ಈ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಅವರ ವಿರುದ್ಧ ಕ್ರಮವಹಿಸಿ ಎಂದು ಡಿಸಿ ಮತ್ತು ಎಸ್‌ಪಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ …

ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್‌.ಮಹದೇವನ್‌ ಅವರಿದ್ದ ದ್ವಿಸದಸ್ಯ ಪೀಠವೂ ಬುದ್ದಿಮಾಂದ್ಯ …

ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡಿ ಮಿತಿ ಮಿರಿ ವರ್ತಿಸುವುದು ಕಂಡು ಬಂದರೆ ಅಂತಹ ಫೈನಾನ್ಸ್‌ಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಯಾನಂದ್‌ ಎಂಬುವವರು ಪ್ರಭಾರ ಪಿಡಿಒ ಕಾರ್ಯನಿರ್ವಹಿಸಿದ್ದು, ಇ-ಖಾತೆ ಮಾಡಿಸಿಕೊಳ್ಳಲು ಬಂದಿದ್ದ …

ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವ ಲಭಿಸಿದೆ. ಈ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, …

ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರಿಸಿದೆ. ಆದರೆ ಈ ವಿಚಾರದಲ್ಲಿ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ ನೀಡುವ ಅಗತ್ಯವಿಲ್ಲ, ಟಿಡಿಆರ್‌ ಸರ್ಟಿಫಿಕೇಟ್‌ ನೀಡಿದರೆ ಸಾಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತನಿಖೆಯ ಆದೇಶವನ್ನು ಕಾಯ್ದಿರಿಸಿದೆ. ಈ ವಿಚಾರವಾಗಿ ಧಾರವಾಡದ ಹೈಕೋರ್ಟ್‌ನಲ್ಲಿ ಇಂದು(ಜನವರಿ.27) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ …

ಮೈಸೂರು: ಶ್ರೀ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ನಡೆದಿದ್ದು, 156 ನೂತನ ಜೋಡಿಗಳಿಗೆ ಪ್ರತಿಜ್ಞಾವಿಧಿಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೋದಿಸಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಇಂದು(ಜನವರಿ.27) ನಡೆದ ಆದಿ …

error: Content is protected !!